PSI Recruitment Scam ಇದು ಲೇಡಿ ಕಿಂಗ್‌ಪಿನ್‌ ದಿವ್ಯಾ ಹಾಗರಗಿ ಡೀಲ್‌ ಮಾಡುತ್ತಿದ್ದ ಪರಿ!

PSI Recruitment Scam ಇದು ಲೇಡಿ ಕಿಂಗ್‌ಪಿನ್‌ ದಿವ್ಯಾ ಹಾಗರಗಿ ಡೀಲ್‌ ಮಾಡುತ್ತಿದ್ದ ಪರಿ!

Published : Apr 22, 2022, 04:33 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಿಕ್ಕಿ ಬೀಳಬಾರದೆಂಬ ಉದ್ದೇಶದಿಂದ  ನಗದು ವ್ಯವಹಾರದ ಮೂಲಕ ಮಾತ್ರ  ದಿವ್ಯ ಹಾಗರಗಿ ಡೀಲ್ ಮಾಡುತ್ತಿದ್ದುದು ಈಗ ಬಯಲಾಗಿದೆ.

ಕಲಬುರಗಿ (ಏ.22) : ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಕಿಂಗ್‌ಪಿನ್‌ಗಳ ಮಸಲತ್ತು ಬಯಲಾಗಿದೆ. ಸಿಐಡಿ (CID) ವಿಚಾರಣೆ ವೇಳೆ ಪರೀಕ್ಷೆ ಬರೆದ ಅಭ್ಯರ್ಥಿಗಳು ಬಿಜೆಪಿ ನಾಯಕಿ  ದಿವ್ಯಾ ಹಾಗರಗಿ (Divya hagargi) ಯಾವ ರೀತಿ ಹಣ ಪಡೆದರು ಎಂಬ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಸಿಕ್ಕಿ ಬೀಳಬಾರದೆಂಬ ಉದ್ದೇಶದಿಂದ ಓನ್‌ಲೈನ್ ಬದಲು ಕ್ಯಾಶ್ ಪಡೆದಿದ್ದ ದಿವ್ಯಾ ಅಭ್ಯರ್ಥಿಗಳಿಂದ  ತಲಾ 80 ಲಕ್ಷ ನಗದು ರೂಪದಲ್ಲಿ ಪಡೆದಿದ್ದಾರೆಂದು ತನಿಖೆಯಿಂದ ತಿಳಿದುಬಂದಿದೆ.

ಲಕ್ಷ ಲಕ್ಷ ಸಾಲ ಮಾಡಿ, ಚಿನ್ನ ಆಸ್ತಿ ಮಾರಾಟ ಮಾಡಿ ದಿವ್ಯಗೆ ಹಣ ಕೊಟ್ಟಿದ್ದೆವೆ ಎಂದು ಸಿಐಡಿ ವಿಚಾರಣೆಯಲ್ಲಿ ಅಭ್ಯರ್ಥಿಗಳು ಬಾಯಿ ಬಿಟ್ಟಿದ್ದಾರೆ. ಈ ರೀತಿ ಹತ್ತಕ್ಕೂ ಹೆಚ್ಚು ಅಭ್ಯರ್ಥಿಗಳು ಕೊಟ್ಟಿದ್ದಾರೆ ಎಂಬ ಮಾಹಿತಿ ಈಗ ಬಯಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!