ಕಲಬುರಗಿ ಆಯ್ತು, ಈಗ ಯಾದಗಿರಿಯಲ್ಲೂ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಗಿದೆ. 2016-17 ರಲ್ಲಿ ನಡೆದ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆ ಪತ್ರಿಕೆ ಸೋರಿಕೆ, ಬ್ಲೂಟೂತ್ ಬಳಕೆ ಬಗ್ಗೆ ಆರೋಪ ಕೇಳಿ ಬಂದಿದೆ.
ಬೆಂಗಳೂರು (ಏ. 27): ಕಲಬುರಗಿ ಆಯ್ತು, ಈಗ ಯಾದಗಿರಿಯಲ್ಲೂ (Yadagir) ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ಅಕ್ರಮ ನಡೆದಿದೆ ಎನ್ನಲಗಿದೆ. 2016-17 ರಲ್ಲಿ ನಡೆದ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆ ಪತ್ರಿಕೆ ಸೋರಿಕೆ, ಬ್ಲೂಟೂತ್ ಬಳಕೆ ಬಗ್ಗೆ ಆರೋಪ ಕೇಳಿ ಬಂದಿದೆ. ಅಭ್ಯರ್ಥಿಗಳು 40 ಲಕ್ಷ ಕೊಟ್ಟು ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂದು ಶ್ರೀನಿವಾಸ್ ಕಟ್ಟಿ ಎಂಬ ಅಭ್ಯರ್ಥಿ ಸಿಎಂ ಬೊಮ್ಮಾಯಿಯವರಿಗೆ (CM Bommai) ಪತ್ರ ಬರೆದಿದ್ದಾರೆ.