ಕುಮಾರಸ್ವಾಮಿ ಕಾರು ಬೆನ್ನತ್ತಿದ ಪಿಎಸ್‌ಐ ವಂಚಿತ ಅಭ್ಯರ್ಥಿಗಳು

ಕುಮಾರಸ್ವಾಮಿ ಕಾರು ಬೆನ್ನತ್ತಿದ ಪಿಎಸ್‌ಐ ವಂಚಿತ ಅಭ್ಯರ್ಥಿಗಳು

Published : Jun 04, 2022, 07:50 PM IST

ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಈ ವೇಳೆ ಅಡ್ಡಬಂದ ಪಿಎಸ್‍ಐ ಅಭ್ಯರ್ಥಿಗೆ ಗನ್ ಮ್ಯಾನ್ ಥಳಿಸಿದ ಘಟನೆ ನಡೆದಿದೆ.

ಧಾರವಾಡ, (ಜೂನ್.04): ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಈ ವೇಳೆ ಅಡ್ಡಬಂದ ಪಿಎಸ್‍ಐ ಅಭ್ಯರ್ಥಿಗೆ ಗನ್ ಮ್ಯಾನ್ ಥಳಿಸಿದ ಘಟನೆ ನಡೆದಿದೆ.

ಹೌದು. ಪಿಎಸ್‍ಐ ಮರು ಪರೀಕ್ಷೆಗೆ ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಅಲ್ಲಿಗೆ ಭೇಟಿ ನಿಡಿದ್ದಾರೆ. ಪರೀಕ್ಷೆಗೆ ಕುಳಿತ ಅಭ್ಯರ್ಥಿಗಳಿಗೆ ಅನ್ಯಾಯ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಈ ಮಾತು ವಾಪಸ್ ಪಡೆಯಬೇಕು ಎಂದು ಪಿಎಸ್ ಐ ಅಭ್ಯರ್ಥಿಗಳು ಪಟ್ಟು ಹಿಡಿದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more