CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

CID Notice: ಪ್ರಿಯಾಂಕ್ ಖರ್ಗೆ ಹಿಂದೆ ಪಕ್ಷ ಇದೆ, ಬೆದರಿಕೆಗೆ ಬಗ್ಗಲ್ಲ; ಸಿದ್ದರಾಮಯ್ಯ

Published : Apr 25, 2022, 04:39 PM IST

545 ಪಿಎಸ್‌ಐ ಹುದ್ದೆಗಳ ನೇಮಕಾತಿ (PSI Recruitment)ಪ್ರಕ್ರಿಯೆಯಲ್ಲಿ ಅಕ್ರಮದ ಬಗ್ಗೆ ಸಾಕಷ್ಟುಆರೋಪ ಮಾಡಿದ್ದ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ (Priyank Kharge) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ (CID Notice) ನೀಡಿದೆ.

545 ಪಿಎಸ್‌ಐ ಹುದ್ದೆಗಳ ನೇಮಕಾತಿ (PSI Recruitment)ಪ್ರಕ್ರಿಯೆಯಲ್ಲಿ ಅಕ್ರಮದ ಬಗ್ಗೆ ಸಾಕಷ್ಟುಆರೋಪ ಮಾಡಿದ್ದ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ (Priyank Kharge) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ (CID Notice) ನೀಡಿದೆ.

ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಕಾರ್ಕಳ   ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ.ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ  ಪಕ್ಷ ಇದೆ. ಸಚಿವ ಸುನೀಲ್ ಕುಮಾರ್ ನೀಡಿದ ಹೇಳಿಕೆಯ ಬೆನ್ನಿನಲ್ಲಿಯೇ ಸಿಐಡಿ ಪೊಲೀಸರು  ಅವರ ವಿಚಾರಣೆಗೆ ನೋಟೀಸ್ ನೀಡಿದ್ದನ್ನು ನೋಡಿದರೆ, ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ' ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more