ಪ್ರಧಾನಿ ಮೋದಿ ಪಕ್ಕದಲ್ಲಿ ಕೂತು ಯೋಗ ಮಾಡಿದ ಲೇಡಿ ಪೊಲೀಸ್ ಇವರೇ...!

ಪ್ರಧಾನಿ ಮೋದಿ ಪಕ್ಕದಲ್ಲಿ ಕೂತು ಯೋಗ ಮಾಡಿದ ಲೇಡಿ ಪೊಲೀಸ್ ಇವರೇ...!

Published : Jun 21, 2022, 03:51 PM IST

 ವಿಶೇಷ ಭದ್ರತಾ ಪಡೆ (ಎಸ್‌ಪಿಜಿ) ಮೋದಿ ಹತ್ತಿರ ಯಾರನ್ನು ಸುಳಿಯದಂತೆ ಭದ್ರತೆ ನೀಡಿತ್ತು. ಇದರ ಮದ್ಯೆ ಮೋದಿ ಪಕ್ಕದಲ್ಲೇ ಕುಳಿತು ಓರ್ವ ಲೇಡಿ ಪೊಲೀಸ್ ಯೋಗ ಮಾಡಿದ್ದು, ಅವರು ಯಾರು ಎಂದು ಚರ್ಚೆ ಶುರುವಾಗಿದೆ.

ಬೆಂಗಳೂರು, (ಜೂನ್.21): ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜೂನ್.21) ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿದರು.  ಈ  ಹಿನ್ನೆಲೆಯಲ್ಲಿ ಅರಮನೆ ಸುತ್ತು ಎಲ್ಲೆಡೆ ಪೋಲೀಸ್ ಸರ್ಪಗಾವಲು ಹಾಕಲಾಗಿತ್ತು. 

 

ಅದರಲ್ಲೂ ವಿಶೇಷ ಭದ್ರತಾ ಪಡೆ (ಎಸ್‌ಪಿಜಿ) ಮೋದಿ ಹತ್ತಿರ ಯಾರನ್ನು ಸುಳಿಯದಂತೆ ಭದ್ರತೆ ನೀಡಿತ್ತು. ಇದರ ಮದ್ಯೆ ಮೋದಿ ಪಕ್ಕದಲ್ಲೇ ಕುಳಿತು ಓರ್ವ ಲೇಡಿ ಪೊಲೀಸ್ ಯೋಗ ಮಾಡಿದ್ದು, ಅವರು ಯಾರು ಎಂದು ಚರ್ಚೆ ಶುರುವಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more