ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

ತಡರಾತ್ರಿ ಬರ್ತಡೇ ಸೆಲಬ್ರೇಶನ್; ದುನಿಯಾ ವಿಜಿ ವಿರುದ್ಧ ಸಾರ್ವಜನಿಕರಿಂದ ದೂರು

Published : Jan 20, 2020, 01:45 PM IST

ದುನಿಯಾ ವಿಜಿ ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 
 

ಬೆಂಗಳೂರು (ಜ. 20): ಕೇಕ್ ರಾದ್ಧಾಂತದ ಬೆನ್ನಲ್ಲೇ ಮತ್ತೊಂದು ವಿವಾದ ಎದ್ದಿದೆ. ತಡರಾತ್ರಿ ಬರ್ತಡೇ ಸೆಲಬ್ರೇಶನ್‌ನಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕರು ವಿಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ್ದಾರೆ. 

ವಿಜಿ ಬರ್ತಡೇ ಸೆಲಬ್ರೇಶನ್‌ನಿಂದ ಕಾಲೋನಿ ಜನರಿಗೆ ಕಿರಿಕಿರಿಯಾಗಿದೆ. ಮಧ್ಯರಾತ್ರಿ 1 ಗಂಟೆಯವರೆಗೆ ಸಂಭ್ರಮಾಚರಣೆಗೆ ಅನುಮತಿ ಕೊಟ್ಟಿದ್ದೀರಾ'? ಎಂದು ಪ್ರಶ್ನಿಸಿದ್ದಾರೆ. ತಡರಾತ್ರಿಯವರೆಗೆ ಬರ್ತಡೇ ಸೆಲಬ್ರೇಶನ್‌ಗೆ ದುನಿಯಾ ವಿಜಿ ಅನುಮತಿ ಪಡೆದಿದ್ದರಾ? ಇಲ್ಲಿದೆ ಹೆಚ್ಚಿನ ಮಾಹಿತಿ..! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!