ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

ರಸ್ತೆಗಿಳಿಯಬೇಡಿ, 12 ಗಂಟೆ ನಂತರ ಹೊರ ಬಂದ್ರೆ ಲಾಠಿ ಏಟು ಪಕ್ಕಾ; ಗೃಹ ಸಚಿವ

Suvarna News   | Asianet News
Published : Jul 15, 2020, 02:58 PM IST

ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

ಬೆಂಗಳೂರು (ಜು. 15): ಇಂದಿನಿಂದ 1 ವಾರಗಳ ಕಾಲ ಬೆಂಗಳೂರು ಲಾಕ್‌ಡೌನ್ ಘೋಷಿಸಲಾಗಿದೆ. 12 ಗಂಟೆ ಮೇಲೆ ಅನಗತ್ಯವಾಗಿ ರಸ್ತೆಗಳಿದರೆ ಲಾಠಿ ಏಟು ಗ್ಯಾರಂಟಿ. ಲಾಕ್‌ಡೌನ್ ಯಶಸ್ಸಿಗೆ ಜನರ ಸಹಕಾರ ಬೇಕು. ಪೊಲೀಸ್ ಫೋರ್ಸ್‌ ಬಳಸದಂತೆ ಎಲ್ಲರೂ ಸಹಕರಿಸಿ. ಮನೆಯಲ್ಲಿಯೇ ಸೇಫ್ ಆಗಿರಿ ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಇತ್ತೀಚಿನ ಕೆಲವು ದಿನಗಳಲ್ಲಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಲಾಕ್‌ಡೌನ್ ಅತ್ಯಗತ್ಯವಾಗಿದೆ. ಸಾರ್ವಜನಿಕರು ನಮಗೆ ಸಹಕರಿಸಿದರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. 12 ಗಂಟೆ ಮೇಲೆ ಯಾರೂ ರಸ್ತೆಗಿಳಿಯಬೇಡಿ' ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. 


 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!