ಕೋವಿಡ್ ಸೋಂಕಿತ ಮೃತ ಮಹಿಳೆಯ ಅಂತ್ಯಸಂಸ್ಕಾರ ನಡೆಸಿದ ಶಾಸಕ ಸಂಜೀವ ಮಠಂದೂರು

ಕೋವಿಡ್ ಸೋಂಕಿತ ಮೃತ ಮಹಿಳೆಯ ಅಂತ್ಯಸಂಸ್ಕಾರ ನಡೆಸಿದ ಶಾಸಕ ಸಂಜೀವ ಮಠಂದೂರು

Published : Jun 14, 2021, 04:22 PM ISTUpdated : Jun 14, 2021, 04:36 PM IST

- ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತ ಮೃತ ಮಹಿಳೆಯ ಅಂತ್ಯಸಂಸ್ಕಾರ ನಡೆಸಿದ ಶಾಸಕ

- ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಾದರಿ ಕಾರ್ಯ

- ಪುತ್ತೂರಿನ ಚಿಕ್ಕಪುತ್ತೂರು ಗ್ರಾಮದ ಕಾಂಚನ(52) ಮೃತ ಮಹಿಳೆ

ಮಂಗಳೂರು (ಜೂ. 14): ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಪಿಪಿಇ ಕಿಟ್ ಧರಿಸಿ   ಮೃತ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ  ಪುತ್ತೂರಿನ ಚಿಕ್ಕಪುತ್ತೂರು ಗ್ರಾಮದ ಕಾಂಚನ(52) ಎಂಬ ಮಹಿಳೆ ಕೊರೋನಾದಿಂದ ಮೃತಪಟ್ಟಿದ್ದರು. ವಾರ್ ರೂಂ ಸಿಬ್ಬಂದಿ ಮತ್ತು ಮೃತರ ಸಂಬಂಧಿಕರ ಜೊತೆ ಸೇರಿ  ಶಾಸಕ ಸಂಜೀವ ಮಠಂದೂರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಪುತ್ತೂರು ತಾಲೂಕಿನ ಮಡಿವಾಳ ಕಟ್ಟೆ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆದಿದೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!