May 31, 2020, 7:19 PM IST
ಬೆಂಗಳೂರು(ಮೇ.31): ಹೆಚ್ಚು ಸೋಂಕಿತರು ಇರುವ ರಾಜ್ಯಗಳಿಂದ ಆಗಮಿಸುವರಿಂದ ಕರ್ನಾಟಕದಲ್ಲಿ ಸೋಂಕು ಹರಡುತ್ತಿದೆ. ಹೀಗಾಗಿ ಈ ರಾಜ್ಯಗಳಿಂದ ಬರುವವರಿಗೆ ಕಟ್ಟು ನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಉದ್ಯಮಿಗಳಿಗೆ ಕ್ವಾರಂಟೈನ್ ಸೇರಿದಂತೆ ಹಲವು ಕ್ರಮಗಳನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಕೈಗೊಳ್ಳಲಾಗಿದೆ.