Dec 10, 2020, 4:50 PM IST
ಬೆಂಗಳೂರು (ಡಿ. 10): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 3 ನೇ ದಿನಕ್ಕೆ ಕಾಲಿಟ್ಟಿದೆ. ರಾಜಭವನಕ್ಕೆ ಮುತ್ತಿಗೆ ಹಾಕಲು ಇಂದು ಅನ್ನದಾತರು ಮುಂದಾಗಿದ್ದಾರೆ. ರೈತರನ್ನು ಸ್ಥಳದಲ್ಲೇ ತಡೆದಿದ್ದಾರೆ ಪೊಲೀಸರು. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
'ಜೆಡಿಎಸ್ ನಾಟಕ ಕಂಪನಿ, ಎಚ್‌ಡಿಕೆ ಅದ್ರ ಬಾಸ್, ಅವರ ಸಿನಿಮಾ ಡೈಲಾಗ್‌ಗೆಲ್ಲಾ ನಾವು ಬಗ್ಗಲ್ಲ'