'ನಮ್ಮ ಮಕ್ಕಳು ನಮ್ಮ ಮನೆಗೆ ಬಂದಿದ್ದಾರೆ. ನಮಗೆ ಖುಷಿಯಾಗಿದೆ: ಆರ್ ಅಶೋಕ್

'ನಮ್ಮ ಮಕ್ಕಳು ನಮ್ಮ ಮನೆಗೆ ಬಂದಿದ್ದಾರೆ. ನಮಗೆ ಖುಷಿಯಾಗಿದೆ: ಆರ್ ಅಶೋಕ್

Published : Feb 27, 2022, 12:00 PM ISTUpdated : Feb 27, 2022, 12:04 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. 
 

ಬೆಂಗಳೂರು (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. ಪೋಷಕರನ್ನು ತಬ್ಬಿಕೊಂಡು ವಿದ್ಯಾರ್ಥಿಗಳು ಖುಷಿಪಟ್ಟಿದ್ದಾರೆ. 

'ನಮ್ಮ ಮಕ್ಕಳು ನಮ್ಮ ಮನೆಗೆ ಬಂದಿದ್ದಾರೆ. ನಮಗೆ ಖುಷಿಯಾಗಿದೆ. ನಮ್ಮ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನೂ ಸಾಕಷ್ಟು ವಿದ್ಯಾರ್ಥಿಗಳು ಬರುವವರಿದ್ದಾರೆ. ಅವರನ್ನೂ ಸುರಕ್ಷಿತವಾಗಿ ಕರೆ ತರುತ್ತೇವೆ' ಎಂದು ಆರ್ ಅಶೋಕ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more