ಬೈಕ್ ರೇಸ್‌ ವೇಳೆ ದುರ್ಘಟನೆ: ಯುವ ರೇಸರ್‌ ಶ್ರೇಯಸ್‌ ಹರೀಶ್‌ ಸಾವು

ಬೈಕ್ ರೇಸ್‌ ವೇಳೆ ದುರ್ಘಟನೆ: ಯುವ ರೇಸರ್‌ ಶ್ರೇಯಸ್‌ ಹರೀಶ್‌ ಸಾವು

Published : Aug 06, 2023, 04:33 PM IST

ಬೆಂಗಳೂರು ಮೂಲದ ದೇಶದ ಅತೀ ಚಿಕ್ಕ ಯುವ ರೇಸರ್‌ ಶ್ರೇಯಸ್‌ ಹರೀಶ್‌ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
 

ಎಂಎಂಎಸ್‌ಸಿ ಆಶ್ರಯದಲ್ಲಿ ಮದ್ರಾಸ್‌ನ ಅಂತಾರಾಷ್ಟ್ರೀಯ ರೇಸ್‌ ಸರ್ಕಿಟ್‌ನಲ್ಲಿ ನಡೆದ ರೇಸ್‌ನಲ್ಲಿ(Race) ದೇಶದ ಅತೀ ಚಿಕ್ಕ ಯುವ ರೇಸರ್‌ ಶ್ರೇಯಸ್‌ ಹರೀಶ್‌   ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ರಾಷ್ಟ್ರೀಯ ಮೋಟಾರ್‌ಸೈಕಲ್‌ ರೇಸಿಂಗ್‌ ಚಾಂಪಿಯನ್‌ಷಿಪ್‌ ಸಲುವಾಗಿ ನಡೆದ ರೇಸ್‌ನಲ್ಲಿ ಶ್ರೇಯಸ್‌ ಹರೀಶ್‌(Shreyas Harish) ಭಾಗಿಯಾಗಿದ್ದರು. ಮಲೇಷ್ಯಾದಲ್ಲಿ ಇದೇ ವರ್ಷ ನಡೆಯಬೇಕಿರುವ ಸೂಪರ್‌ ಬೈಕ್‌(Bike) ಚಾಂಪಿಯನ್‌ಷಿಪ್‌ಗೆ ಅರ್ಹತೆಯನ್ನು ಪಡೆದಿದ್ದರು. ಬೆಂಗಳೂರಿನ 13 ವರ್ಷದ ಬೈಕ್ ರೇಸರ್‌ ಶ್ರೇಯಸ್‌ಗೆ ಅಪಘಾತದಲ್ಲಿ(Accident) ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದ್ದರೂ, ಅಷ್ಟರಲ್ಲೇ ಮೃತಪಟ್ಟಿದ್ದಾರೆ. ಈ ರೇಸ್‌ ನಡೆಯುವ ವೇಳೆ ಶ್ರೇಯಸ್‌ ತಂದೆ ಸಹ ಅಲ್ಲೇ ಇದ್ದರೂ ಎಂದು ತಿಳಿದುಬಂದಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more