ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

Published : Jan 06, 2021, 12:48 PM ISTUpdated : Jan 06, 2021, 01:01 PM IST

ಬಿಜೆಪಿ ಹಾಗೂ ಆರ್​ಎಸ್​ಎಸ್​ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್​ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ಯುವರಾಜನಿಂದ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ 1.25 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ಬೆಂಗಳೂಋಉ(ಜ.06): ಬಿಜೆಪಿ ಹಾಗೂ ಆರ್​ಎಸ್​ಎಸ್​ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಅರೆಸ್ಟ್​ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣದಲ್ಲಿ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಆರೋಪಿ ಯುವರಾಜನಿಂದ ನಟಿ ರಾಧಿಕಾ ಕುಮಾರಸ್ವಾಮಿ ಖಾತೆಗೆ 1.25 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 

ವೈರಲ್ ಆಗುತ್ತಿದೆ ರಾಧಿಕಾ ಕುಮಾರಸ್ವಾಮಿ ಈ ಹಳೇ ವಿಡಿಯೋ; ನೀವೇ ನೋಡಿ!

ಇನ್ನು ಈ ಸಂಬಂಧ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಧಿಕಾ ಕುಮಾರಸ್ವಾಮಿ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ನಟಿ ರಾಧಿಕಾ ಕುಮಾರಸ್ವಾಮಿ, ರಾಧಿಕಾ ಸಹೋದರ ರವಿರಾಜ್‌ ಕೂಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಯುವರಾಜ್ ಖಾತೆಯಿಂದ ಹಣ ವರ್ಗಾವಣೆ ಆದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!