ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

ಐಟಿ ದಾಳಿಯಲ್ಲಿ ಬಯಲಾಯ್ತು 403 ಕೋಟಿ ವೈದ್ಯ ಸೀಟ್ ದಂಧೆ

Published : Feb 20, 2021, 12:14 PM ISTUpdated : Feb 20, 2021, 12:18 PM IST

ದಕ್ಷಿಣ ಕನ್ನಡದಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಯಲ್ಲಿ 40 ಕೆ.ಜಿ.ಗೂ ಅಧಿಕ ಚಿನ್ನ ಪತ್ತೆಯಾಗಿದೆ. ಅಪಾರ ಪ್ರಮಾಣದ ವಜ್ರದ ಹರಳು, ಬೆಳ್ಳಿ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು (ಫೆ. 20): ಕರ್ನಾಟಕ ಮತ್ತು ಕೇರಳದಲ್ಲಿ ಪ್ರತಿಷ್ಠಿತ ಒಂಬತ್ತು ಟ್ರಸ್ಟ್‌ಗಳು ಮುನ್ನಡೆಸುತ್ತಿರುವ ವೈದ್ಯಕೀಯ ಕಾಲೇಜುಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ (ಐಟಿ), ನೂರಾರು ಕೋಟಿ ರುಪಾಯಿ ಅವ್ಯವಹಾರದ ವೈದ್ಯಕೀಯ ಸೀಟು ಬ್ಲಾಕಿಂಗ್‌ ಜಾಲವನ್ನು ಪತ್ತೆಹಚ್ಚಿದೆ.

ಬೆಂಗಳೂರು ಮತ್ತು ಮಂಗಳೂರಿನಲ್ಲಿರುವ ಕಾಲೇಜಿನ ಟ್ರಸ್ಟಿಗಳು, ಮಾಲಿಕರು, ನಿರ್ದೇಶಕರ ನಿವಾಸ, ಕಚೇರಿ ಸೇರಿದಂತೆ ಒಟ್ಟು 56 ವಿವಿಧ ಸ್ಥಳದಲ್ಲಿ ಈ ದಾಳಿ ನಡೆದಿತ್ತು. ದಾಳಿ ವೇಳೆ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ, ವಿದೇಶಿ ನೆಲದಲ್ಲಿರುವ ಬೇನಾಮಿ ಆಸ್ತಿ, ಶೈಕ್ಷಣಿಕ ಸಂಸ್ಥೆ ಹೆಸರಿನಲ್ಲಿ ಇನ್ನಿತರ ವಾಣಿಜ್ಯ ವ್ಯವಹಾರ ನಡೆಸುತ್ತಿರುವ ಬಗ್ಗೆ ದಾಖಲೆಯನ್ನು ಜಪ್ತಿ ಮಾಡಲಾಗಿದೆ. .30 ಕೋಟಿ ಮೌಲ್ಯದ 81 ಕೆ.ಜಿ ಚಿನ್ನಾಭರಣ, .15.09 ಕೋಟಿ ನಗದು, 50 ಕ್ಯಾರೆಟ್‌ ವಜ್ರ, 40 ಕೆ.ಜಿ ಬೆಳ್ಳಿ, ಘಾನಾ ದೇಶದಲ್ಲಿ . 2.39 ಕೋಟಿ ಬೇನಾಮಿ ಆಸ್ತಿ ಪತ್ತೆಯಾಗಿದೆ.

 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!