ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

ರಾಜ್ಯಾದ್ಯಂತ ರೈಲ್‌ ರೋಕೋ ಚಳವಳಿ: ರೈತ ಮುಖಂಡರು ಪೊಲೀಸ್‌ ವಶಕ್ಕೆ

Suvarna News   | Asianet News
Published : Feb 18, 2021, 04:36 PM IST

ದೇಶಾದ್ಯಂತ ರೈಲ್‌ ರೋಕೋ ಚಳವಳಿ| ರಾಜ್ಯದಲ್ಲೂ ಉತ್ತಮ ಬೆಂಬಲ| ರಾಜ್ಯಾದ್ಯಂತ ರೈಲು ನಿಲ್ದಾಣಗಳ ಬಳಿ ಪ್ರತಿಭಟನೆ| ಪ್ರತಿಭಟನಾಕಾರರೊಂದಿಗೆ ಪೊಲೀಸರ ವಾಗ್ವಾದ| 

ಬೆಂಗಳೂರು(ಫೆ.18): ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕರೆ ದೇಶಾದ್ಯಂತ ಕರೆ ಕೊಟ್ಟಿರುವ ರೈಲ್‌ ರೋಕೋ ಚಳವಳಿಗೆ ರಾಜ್ಯದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯಾದ್ಯಂತ ರೈಲು ನಿಲ್ದಾಣಗಳ ಬಳಿ ರೈಲ್‌ ತಡೆ ನಡೆಸಲು ಮುಂದಾಗಿದ್ದ ಪ್ರತಿಭಟನಾಕಾರರೊಂದಿಗೆ ಪೊಲೀಸರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು, ಬೆಳಗಾವಿ, ವಿಜಯಪುರ, ಕೋಲಾರ, ಮೈಸೂರಿನಲ್ಲಿ ರೈಲು ನಿಲ್ದಾಣಗಳ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. 

ಮೀಸಲಾತಿ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಿಎಸ್‌ವೈ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!