Karnataka Railway: ಅನುದಾನ ಬಿಡುಗಡೆ, ಭೂಸ್ವಾದೀನ ಪ್ರಕ್ರಿಯೆ ತ್ವರಿತಗೊಳ್ಳಬೇಕು: ರೈಲ್ವೇ ಇಲಾಖೆ

Karnataka Railway: ಅನುದಾನ ಬಿಡುಗಡೆ, ಭೂಸ್ವಾದೀನ ಪ್ರಕ್ರಿಯೆ ತ್ವರಿತಗೊಳ್ಳಬೇಕು: ರೈಲ್ವೇ ಇಲಾಖೆ

Suvarna News   | Asianet News
Published : Feb 01, 2022, 09:58 AM ISTUpdated : Feb 01, 2022, 10:26 AM IST

'ಸಾಕಷ್ಟು ರೈಲ್ವೇ ಪ್ರಾಜೆಕ್ಟ್‌ಗಳು ನಡೆಯುತ್ತಿವೆ. ಅನುದಾನ ಬರಬೇಕಿದೆ. ಭೂ ಸ್ವಾದೀನ ಪ್ರಕ್ರಿಯೆ ಬೇಗ ಆಗಬೇಕು. ತುಮಕೂರು ರಾಯ್‌ದುರ್ಗಾ ಯೋಜನೆ ತ್ವರಿತಗೊಳ್ಳಬೇಕು. ಧಾರವಾಡ- ಬೆಳಗಾಂ ಯೋಜನೆ ಆಗಬೇಕು' ಎಂದು ರೈಲ್ವೇ ಅಧಿಕಾರಿ ಪ್ರಕಾಶ್ ಮಂಡೋತ್ ಹೇಳಿದ್ದಾರೆ. 
 

ಬೆಂಗಳೂರು (ಫೆ. 01): ಕೋವಿಡ್‌ ಸಾಂಕ್ರಾಮಿಕದ ಪರಿಣಾಮ 2 ವರ್ಷಗಳ ಕಾಲ ನಲುಗಿದ್ದ ಆರ್ಥಿಕತೆಗೆ ಮತ್ತೆ ಬಲ ತುಂಬುವ, ಮಧ್ಯಮ ವರ್ಗದ ಕನಸುಗಳನ್ನು ಈಡೇರಿಸುವ, 2025ರ ವೇಳೆಗೆ ದೇಶವನ್ನು 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆಗೆ ಮುಟ್ಟಿಸುವ, ಆತ್ಮನಿರ್ಭರ ಭಾರತದ ಕನಸಿಗೆ ಮತ್ತಷ್ಟುನೀರೆಯುವ, ಮುನಿಸಿಕೊಂಡ ರೈತಾಪಿ ವಲಯವನ್ನು ಸಂತೈಸುವ, ಉದ್ಯೋಗ ಸೃಷ್ಟಿಯಂಥ ಬಹುದೊಡ್ಡ ಸವಾಲುಗಳನ್ನು ಮೆಟ್ಟಿನಿಂತು ಮುಂದೆ ಹೆಜ್ಜೆ ಇಡುವ ನಿರೀಕ್ಷೆಯ ಕೇಂದ್ರ ಬಜೆಟ್‌ ಇಂದು ಮಂಡನೆಯಾಗಲಿದೆ.

'ಸಾಕಷ್ಟು ರೈಲ್ವೇ ಪ್ರಾಜೆಕ್ಟ್‌ಗಳು ನಡೆಯುತ್ತಿವೆ. ಅನುದಾನ ಬರಬೇಕಿದೆ. ಭೂ ಸ್ವಾದೀನ ಪ್ರಕ್ರಿಯೆ ಬೇಗ ಆಗಬೇಕು. ತುಮಕೂರು ರಾಯ್‌ದುರ್ಗಾ ಯೋಜನೆ ತ್ವರಿತಗೊಳ್ಳಬೇಕು. ಧಾರವಾಡ- ಬೆಳಗಾಂ ಯೋಜನೆ ಆಗಬೇಕು' ಎಂದು ರೈಲ್ವೇ ಅಧಿಕಾರಿ ಪ್ರಕಾಶ್ ಮಂಡೋತ್ ಹೇಳಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more