ಕಟಾವಾಗಿದ್ದ ಬೆಳೆ ನೀರುಪಾಲು, ತೋಟದಲ್ಲೇ ಕೊಳೆಯುತ್ತಿದೆ ಕಾಫಿ: ರೈತಾಪಿ ವರ್ಗ ಕಂಗಾಲು

ಕಟಾವಾಗಿದ್ದ ಬೆಳೆ ನೀರುಪಾಲು, ತೋಟದಲ್ಲೇ ಕೊಳೆಯುತ್ತಿದೆ ಕಾಫಿ: ರೈತಾಪಿ ವರ್ಗ ಕಂಗಾಲು

Published : Nov 16, 2021, 10:17 AM IST

ಉತ್ತರ ಕನ್ನಡದಲ್ಲಿ ಕಳೆದ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಕಟಾವಾಗಿದ್ದ ಬೆಳೆಯೆಲ್ಲಾ ಅಕಾಲಿಕ ಮಳೆಯಿಂದಾಗಿ ನೀರು ಪಾಲಾಗಿದೆ. 

ಬೆಂಗಳೂರು (ನ. 16): ಉತ್ತರ ಕನ್ನಡದಲ್ಲಿ (Uttar Kannada) ಕಳೆದ 3 ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಕಟಾವಾಗಿದ್ದ ಬೆಳೆಯೆಲ್ಲಾ ಅಕಾಲಿಕ ಮಳೆಯಿಂದಾಗಿ ನೀರು ಪಾಲಾಗಿದೆ. ಅಂಕೋಲಾ, ಹೊನ್ನಾವರ, ಕುಮಟಾ ಭಾಗದಲ್ಲಿ ಮಳೆ ಭಾರೀ ಪ್ರಮಾಣದಲ್ಲಿ ಅವಾಂತರ ಸೃಷ್ಟಿಸಿದೆ.

ಮಳೆಯಿಂದಾಗಿ ಬೆಳೆಗಳೆಲ್ಲಾ ನಾಶವಾಗಿದೆ. ನಮಗೆ ಸೂಕ್ತ ಪರಿಹಾರ ಕೊಡಿ ಸ್ವಾಮಿ ಎಂದು ರೈತರು ಆಗ್ರಹಿಸಿದ್ದಾರೆ. ಇನ್ನು ಚಿಕ್ಕಮಗಳೂರಿನಲ್ಲಿ ಇನ್ನೇನು ಕಾಫಿ ಬೆಳೆ ಕೈ ಸೇರಬೇಕು ಅನ್ನುವಾಗ, ಮಳೆಯಿಂದಾಗಿ ಕಾಫಿ ನೀರುಪಾಲಾಗಿದೆ. ಕೆಲವೆಡೆ ಅಂಗಳದಲ್ಲಿಯೇ ಕೊಳೆಯುತ್ತಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more