ರಾಮ ಮಂದಿರಿಂದ ಹೊಟ್ಟೆ ತುಂಬಲ್ಲ, ರಾಜಣ್ಣ ಬಳಿಕ  ಸಚಿವ ಶರಣಬಸಪ್ಪ ವಿವಾದ!

ರಾಮ ಮಂದಿರಿಂದ ಹೊಟ್ಟೆ ತುಂಬಲ್ಲ, ರಾಜಣ್ಣ ಬಳಿಕ ಸಚಿವ ಶರಣಬಸಪ್ಪ ವಿವಾದ!

Published : Jan 17, 2024, 11:32 PM IST

ರಾಮ ಮಂದಿರದಿಂದ ಹೊಟ್ಟೆ ತುಂಬಲ್ಲ, ಸಚಿವ ಶರಣಬಸಪ್ಪ ದರ್ಶನಾಪುರ ವಿವಾದ,ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಗುರುವಾಯೂರು ದೇವಸ್ಥಾನಕ್ಕೆ ಮೋದಿ ಭೇಟಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಮ ಮಂದಿರದಿಂದ ಯಾರ ಹೊಟ್ಟೆ ತುಂಬಲ್ಲ, ರಾಮ ಮಂದಿರದಿಂದ ಯಾರಿಗೂ ಏನೂ ಆಗಲ್ಲ ಎಂದು ಸಚಿವ ಶರಣಬಸಪ್ಪ ದರ್ಶನನಾಪುರ ವಿವಾದಿತ ಹೇಳಿಕೆ ನೀಡಿದ್ದಾರೆ. ಹಲವರು ಸುದೀರ್ಘ ಆಡಳಿತ ಮಾಡಿದ ಕಾಂಗ್ರೆಸ್ ಎನು ಮಾಡಿದೆ ಎಂದು ಕೇಳುತ್ತಾರೆ. ಕಾಂಗ್ರೆಸ್  ಬಡವರಿಗೆ ಬೇಕಾದ ಸೌಲಭ್ಯ ಕಲ್ಪಿಸಿದೆ. ಆಸ್ಪತ್ರೆ, ಶಾಲೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಿದೆ ಎಂದು ದರ್ಶನಾಪುರ್ ಹೇಳಿದ್ದಾರೆ. ಆದರೆ ದರ್ಶನಾಪುರ್ ಹೇಳಿಕೆಗೆ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ರಾಮ ಮಂದಿರ ನಿರ್ಮಾಣವಾಗಿರುವುದು ಭಕ್ತರ ದೇಣಿಗೆಯಲ್ಲಿ, ಸರ್ಕಾರದ ಹಣದಲಲ್ಲಿ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more