Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Published : Apr 08, 2022, 10:16 AM ISTUpdated : Apr 08, 2022, 10:18 AM IST

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳ ಕ್ವಿಕ್‌ ರೌಂಡಪ್ ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

ಬೆಂಗಳೂರೂ (ಏ. 08): ಹಿಜಾಬ್‌, ಹಲಾಲ್‌ ವಿವಾದದ ಮಧ್ಯೆ ಏಪ್ರಿಲ್‌ 10 ರಿಂದ  ನಡೆಯಲಿರುವ ರಾಮರಥ ಯಾತ್ರೆ ಬಗ್ಗೆ ಕಂದಾಯ ಸಚಿವ ಆರ್‌ ಅಶೋಕ್‌ (R Ashok) ಮಾಹಿತಿ ನೀಡಿದ್ದಾರೆ. ಪದ್ಮನಾಭನಗರದಿಂದ ಯಾತ್ರೆ ಆರಂಭವಾಗಲಿದ್ದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.ಇನ್ನು ಮುಂದಿನ ಚುನಾವಣೆಗೆ ಜೆಡಿಎಸ್‌ ಭರ್ಜರಿ ಸಿದ್ಧತೆ ನಡೆಸಿದೆ.

ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟಿರುವ ದಳಪತಿಗಳು ಇಬ್ರಾಹಿಂ ಬೆನ್ನಲ್ಲೇ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ ಹಾಕಿದೆ. ಸದ್ಯ ಇಬ್ರಾಹಿಂ ರೋಷನ್‌ ಬೇಗ ಭೇಟಿಯಾದ ಫೋಟೋ ವೈರಲ್‌ ಆಗಿದೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ "ಅವರ ಬಗ್ಗೆ ಮಾತಾಡಿ ಏನಯ ಪ್ರಯೋಜನʼಎಂದು ಹೇಳಿದ್ದಾರೆ. 

ಇದನ್ನೂ ಓದಿ:  Hijab Controversy: ಉಗ್ರ ಸಂಘಟನೆಗಳ ಉಪದೇಶ ನಮಗೆ ಅವಶ್ಯವಿಲ್ಲ: ಸಲೀಂ

ಹಿಂದೂ-ಮುಸಲ್ಮಾನರ ಭಾವೈಕೈತೆ, ಸಾಮರಸ್ಯದ ಸಂಕೇತವಾಗಿ ನಡೆದು ಬಂದ ಆಚರಣೆಯಂತೆ ಮುಂದುವರೆಸುವುದಕ್ಕೆ ಉತ್ಸವ ಸಮಿತಿ ನಿರ್ಧರಿಸಿದೆ. ಹಿಜಾಬ್‌, ಹಲಾಲ್‌ ಕಟ್‌, ಮುಸ್ಲಿಂ ವರ್ತಕರಿಗೆ ನಿರ್ಬಂಧ, ಮುಸ್ಲಿಂ ಕೆತ್ತನೆಯ ಮೂರ್ತಿ ಪ್ರತಿಷ್ಠಾಪಿಸದಂತೆ ಅಭಿಯಾನ ಸೇರಿದಂತೆ ಧರ್ಮ ಆಧಾರಿತ ಸಂಘರ್ಷಗಳು ಆರಂಭವಾಗಿವೆ. ಹೀಗಾಗಿ, ಈ ಬಾರಿ ದರ್ಗಾಕ್ಕೆ ಕರಗ ಮೆರವಣಿಗೆ ಭೇಟಿ ಸಾಧ್ಯವೋ, ಇಲ್ಲವೋ ಎಂಬ ಅನುಮಾನ ಮೂಡಿತ್ತು. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ಕ್ವಿಕ್‌ ರೌಂಡಪ್  ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more