ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪಕ್ಕದ ಮನೆ ನಿವಾಸಿಗೆ ಕೋವಿಡ್ 19 ಸೋಂಕು

Jun 15, 2020, 2:59 PM IST

ಬೆಂಗಳೂರು (ಜೂ. 15): ಬೆಂಗಳೂರಿನಲ್ಲಿ ಹೆಜ್ಜೆ ಹೆಜ್ಜೆಗೂ ಹೆಚ್ಚಾಗುತ್ತಿದೆ ಕೊರೊನಾ ಹೆಮ್ಮಾರಿ. ಮಾಜಿ ಸಚಿವ ರಾಮಲಿಂಗಾರೆಡ್ಡಿ ಮನೆ ಪಕ್ಕದ ವ್ಯಕ್ತಿಗೆ ಕೊರೊನಾ ಪಾಸಿಟೀವ್ ಬಂದಿದೆ. ಚಿಕ್ಕಪೇಟೆಯಲ್ಲಿ ತರಕಾರಿ ಮಂಡಿ ನಡೆಸುತ್ತಿದ್ದ ವ್ಯಾಪಾರಿಗೆ ಪಾಸಿಟೀವ್ ಬಂದಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!