CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!

CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!

Published : Feb 03, 2022, 05:06 PM IST

ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. 

ಬೆಂಗಳೂರು(ಫೆ.03): ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. 

ಲೈಂಗಿಕ ದೌರ್ಜನ್ಯ ಆರೋಪದಿಂದ ರಮೇಶ್ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯದಲ್ಲೇ ಅವರ ಭವಿಷ್ಯ ತೀರ್ಮಾನವಾಗಲಿದೆ. ಇದೀಗ ತನಿಖೆ ಮುಕ್ತಾಯವಾಗಿದ್ದು, ವರದಿ ಸಲ್ಲಿಕೆಯಾಗಲಿದೆ. ಪೊಲೀಸರ ಅಂತಿಮ ವರದಿಯಲ್ಲಿ ರಮೇಶ್ ಜಾರಕಿಹೊಳಿ ಭವಿಷ್ಯ ಇದೆ. ಯುವತಿಯ ಆರೋಪ ಸಾಬೀತಾಗದಿದ್ದರೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತದೆ. ಸಿ ರಿಪೋರ್ಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ಚಾರ್ಜ್‌ಶೀಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಸದ್ಯಕ್ಕೆ ಅಂತಿಮ ವರದಿಯು ರಮೇಶ್ ಭವಿಷ್ಯವನ್ನು ತೀರ್ಮಾನಿಸುತ್ತದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more