ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್‌ ರೂಂ, ಸೀಡಿ ಲೇಡಿಗಾಗಿ ತಲಾಶ್..!

ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್‌ ರೂಂ, ಸೀಡಿ ಲೇಡಿಗಾಗಿ ತಲಾಶ್..!

Published : Mar 08, 2021, 10:24 AM ISTUpdated : Mar 08, 2021, 10:53 AM IST

ರಮೇಶ್ ಜಾರಕಿಹೊಳಿ ಜತೆಗೆ ಇದ್ದಾರೆ ಎನ್ನಲಾದ ಯುವತಿ ಪತ್ತೆಗೆ ಬೆಂಗಳೂರಿನ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಯುವತಿ ಆರ್‌.ಟಿ.ನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಳು ಎಂಬುದು ತಿಳಿದು ಬಂದಿದೆ.

ಬೆಂಗಳೂರು (ಮಾ. 08): ರಮೇಶ್ ಜಾರಕಿಹೊಳಿ ಜತೆಗೆ ಇದ್ದಾರೆ ಎನ್ನಲಾದ ಯುವತಿ ಪತ್ತೆಗೆ ಬೆಂಗಳೂರಿನ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಯುವತಿ ಆರ್‌.ಟಿ.ನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಳು ಎಂಬುದು ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಏಕಾಏಕಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ. ಎನ್‌ಜಿಓದಲ್ಲಿ ಕೆಲಸ ಮಾಡುತ್ತಿದ್ದಾಗಿ ಮನೆ ಮಾಲೀಕನ ಬಳಿ ಹೇಳಿಕೊಂಡಿದ್ದಳಂತೆ. 

ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿನ ಆಕೆಯ ಕುಟುಂಬದ ಸದಸ್ಯರ ಪತ್ತೆಗೆ ಹುಡುಕಾಟ ನಡೆಸಿದ್ದು, ಆಕೆಯನ್ನು ಪತ್ತೆ ಹಚ್ಚಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಯುವತಿ ಸಿಕ್ಕರೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಗಲಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!