ನನಗೆ 4 ತಿಂಗಳ ಮೊದಲೇ ಗೊತ್ತಿತ್ತು ಎಂದು ಕಣ್ಣೀರು ಹಾಕಿದ ರಮೇಶ್ ಜಾರಕಿಹೊಳಿ!

ನನಗೆ 4 ತಿಂಗಳ ಮೊದಲೇ ಗೊತ್ತಿತ್ತು ಎಂದು ಕಣ್ಣೀರು ಹಾಕಿದ ರಮೇಶ್ ಜಾರಕಿಹೊಳಿ!

Published : Mar 09, 2021, 12:06 PM IST

ರಾಜಿನಾಮೆ ಬಳಿಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ಧಾರೆ. 'ಇದು ನಕಲಿ ಸೀಡಿ. ನಾಲ್ಕು ತಿಂಗಳ ಮೊದಲೇ ಸೀಡಿ ವಿಚಾರ ಗೊತ್ತಿತ್ತು ಎಂದು ಜಾರಕಿಹೊಳಿ ಹೇಳಿದ್ದಾರೆ. 

ಬೆಂಗಳೂರು (ಮಾ. 09): ರಾಜಿನಾಮೆ ಬಳಿಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ಧಾರೆ. 'ಇದು ನಕಲಿ ಸೀಡಿ. ನಾಲ್ಕು ತಿಂಗಳ ಮೊದಲೇ ಸೀಡಿ ವಿಚಾರ ಗೊತ್ತಿತ್ತು. ಹೈಕಮಾಂಡ್ ಕೂಡಾ ಕರೆ ಮಾಡಿ ಹೇಳಿದ್ದರು.  ನಾನು ತಪ್ಪು ಮಾಡಿಲ್ಲ ಎಂದು ನನಗೆ ಭಯವಿರಲಿಲ್ಲ. ಹಾಗಾಗಿ ನಾನು ಎದುರಿಸುವುದಕ್ಕೆ ಸಿದ್ಧನಾಗಿದ್ದೆ' ಎಂದು ಜಾರಕಿಹೊಳಿ ಹೇಳಿದ್ದಾರೆ. 

'ರಾಜಿನಾಮೆ ನನ್ನ ವೈಯಕ್ತಿಕ ನಿರ್ಧಾರ. ನನಗೆ ರಾಜಿನಾಮೆ ಕೊಡು ಎಂದು ಯಾರೂ ಕೇಳಿಲ್ಲ. ನನ್ನಿಂದ ಪಕ್ಷಕ್ಕೆ ಮುಜುಗರವಾಗಬಾರದೆಂದು ರಾಜಿನಾಮೆ ನೀಡಿದ್ದೇನೆ. ಮಾನಸಿಕವಾಗಿ ನೊಂದಿದ್ದೇನೆ' ಎಂದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!