ಹೊಸ ಆಟ ಶುರು ಮಾಡಿದ ಸಾಹುಕಾರ್, ಮಂತ್ರಿ ಸ್ಥಾನ ಮರು ಪಡೆಯಲು ಕಸರತ್ತು..?

ಹೊಸ ಆಟ ಶುರು ಮಾಡಿದ ಸಾಹುಕಾರ್, ಮಂತ್ರಿ ಸ್ಥಾನ ಮರು ಪಡೆಯಲು ಕಸರತ್ತು..?

Published : Jun 27, 2021, 01:53 PM ISTUpdated : Jun 27, 2021, 03:07 PM IST

- ಆರ್‌ಎಸ್‌ಎಸ್‌ ಮುಖಂಡರ ಮನೆಗೆ ರಮೇಶ ಜಾರಕಿಹೊಳಿ ಭೇಟಿ

- ಮಂತ್ರಿ ಸ್ಥಾನ ಮರುಪಡೆಯಲು ಪರೋಕ್ಷವಾಗಿ ಮತ್ತೆ ಒತ್ತಡ ಹಾಕುತ್ತಿದ್ದಾರಾ ರಮೇಶ?

- ದೇವೇಂದ್ರ ಫಡ್ನವೀಸ್ ನನ್ನ ಗಾಡ್‌ಫಾದರ್ ಎಂದಿದ್ಧಾರೆ. 

ಬೆಂಗಳೂರು (ಜೂ. 27): ಸೀಡಿ ಹಗರಣದ ಬಳಿಕ ತಣ್ಣಗಾಗಿದ್ದ ಈಗ ರಾಜಕೀಯವಾಗಿ ಸದ್ದು ಮಾಡುತ್ತಿದ್ದಾರೆ. ದಿಢೀರನೇ ಮುಂಬೈಗೆ ಭೇಟಿ ನೀಡಿ 'ಮಹಾ' ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಆರ್‌ಎಸ್‌ಎಸ್‌ ಮುಖಂಡರನ್ನೂ ಭೇಟಿಯಾಗಿದ್ಧಾರೆ. ಶತಾಯಗತಾಯ ಸಚಿವ ಸ್ಥಾನವನ್ನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. 

ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಜಾರಕಿಹೊಳಿ, ನಾನು ಮುಂಬೈಗೆ ಹೋಗಿದ್ದು ಸತ್ಯ. ನನ್ನ ರಾಜಕೀಯ ಗಾಡ್‌ಫಾದರ್‌ ದೇವೇಂದ್ರ ಫಡ್ನವೀಸ್‌ ಅವರ ಬಳಿ ನನ್ನ ಮನಸ್ಸಿನ ನೋವು ಹೇಳಿಕೊಂಡಿದ್ದೇನೆ' ಎಂದಿದ್ಧಾರೆ. ಹಾಗಾದರೆ ಜಾರಕಿಹೊಳಿ ತೆರೆ ಮರೆಯಲ್ಲಿ ನಡೆಸುತ್ತಿರುವ ಕಸರತ್ತೇನು..? ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!