ರಾಸಲೀಲೆ ವಿಡಿಯೋ ಹಿಂದೆ ಬೇರೆಯದೇ ಕಥೆಯಿದೆ, ಜಾರಕಿಹೊಳಿ ಕೇಸ್‌ಗೆ ಟ್ವಿಸ್ಟ್‌ ಕೊಟ್ಟ ಆರೋಪಿಗಳು

ರಾಸಲೀಲೆ ವಿಡಿಯೋ ಹಿಂದೆ ಬೇರೆಯದೇ ಕಥೆಯಿದೆ, ಜಾರಕಿಹೊಳಿ ಕೇಸ್‌ಗೆ ಟ್ವಿಸ್ಟ್‌ ಕೊಟ್ಟ ಆರೋಪಿಗಳು

Published : Jun 13, 2021, 11:50 AM ISTUpdated : Jun 13, 2021, 12:00 PM IST

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ವಿಚಾರವಾಗಿ ಆರೋಪಿಗಳು ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಕೆಲವು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು (ಜೂ. 13):ಸಿಡಿ ಕೇಸ್ ವಿಚಾರವಾಗಿ ಆರೋಪಿಗಳು ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಕೆಲವು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. 

' ವಿಡಿಯೋ ಮಾಡುವುದು ಗೊತ್ತಾಗಿ ಪರ್ವಾಗಿಲ್ಲ ಮಾಡು ಅಂತಾರಂತೆ ಸಾಹುಕಾರ್. ಆ ವಿಡಿಯೋ ಜಾರಕಿಹೊಳಿ ಮೊಬೈಲ್‌ನಲ್ಲಿದೆಯಂತೆ. ವಿಡಿಯೋ ತೋರಿಸಿ ಬೆದರಿಸಿ ಲೈಂಗಿಕ ಸಂಪಕ್ಕ ಬೆಳೆಸಿದ್ದಾರಂತೆ. ಇದೇ ರೀತಿ ಸಾಕಷ್ಟು ಯುವತಿಯರಿಗೆ ಬೆದರಿಸಿ ಸಂಪರ್ಕ ಬೆಳೆಸಿದ್ದಾರಂತೆ. ಈ ವಿಚಾರವನ್ನು ಯುವತಿ ಕಾಲ್ ಮಾಡಿ ನಮಗೆ ತಿಳಿಸಿದಳು. ಹಾಗಾಗಿ ಸ್ಟಿಂಗ್ ಆಪರೇಶನ್‌ಗೆ ಮುಂದಾದೆವು' ಅಂತ ಆರೋಪಿ ಶ್ರವಣ್ ಹೇಳಿದ್ದಾನೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!