ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಪ್ರಧಾನಿ ಮೋದಿ ಅಂಗಳ ತಲುಪಿದೆ. ದೂರುದಾರ ದಿನೇಶ್ ಕಲ್ಲಹಳ್ಳಿ, ಸುಬ್ರಮಣಿಯನ್ ಸ್ವಾಮಿ ಮೂಲಕ ಪ್ರಧಾನಿ ಭೇಟಿಗೆ ನಿರ್ಧರಿಸಿದ್ದಾರೆ.
ಬೆಂಗಳೂರು (ಮಾ. 03): ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಪ್ರಧಾನಿ ಮೋದಿ ಅಂಗಳ ತಲುಪಿದೆ. ದೂರುದಾರ ದಿನೇಶ್ ಕಲ್ಲಹಳ್ಳಿ, ಸುಬ್ರಮಣಿಯನ್ ಸ್ವಾಮಿ ಮೂಲಕ ಪ್ರಧಾನಿ ಭೇಟಿಗೆ ನಿರ್ಧರಿಸಿದ್ದಾರೆ.