ದೆಹಲಿಯಿಂದ ಮಹತ್ವದ ವಿಡಿಯೋ ಬಿಡುಗಡೆ, ಸಾಹುಕಾರ್ ಹೊಸ ಬಾಂಬ್..!

ದೆಹಲಿಯಿಂದ ಮಹತ್ವದ ವಿಡಿಯೋ ಬಿಡುಗಡೆ, ಸಾಹುಕಾರ್ ಹೊಸ ಬಾಂಬ್..!

Published : Jun 30, 2021, 09:19 AM ISTUpdated : Jun 30, 2021, 09:57 AM IST

- ಬಿಜೆಪಿ ಮೂವರಿಂದ ನನ್ನ ಬೆನ್ನಿಗೆ ಚೂರಿ, ತಕ್ಕ ಪಾಠ ಕಲಿಸುವೆ: ಜಾರಕಿಹೊಳಿ

- ದಿಢೀರ್ ದೆಹಲಿಗೆ ತೆರಳಿದ ಜಾರಕಿಹೊಳಿ

- ದೆಹಲಿಯಿಂದ ಷಡ್ಯಂತ್ರದ ವಿಡಿಯೋ ರಿಲೀಸ್ ಸಾಧ್ಯತೆ..?

ಬೆಂಗಳೂರು (ಜೂ. 30): ಶತಾಯ ಗತಾಯ ಮತ್ತೆ ಮಂತ್ರಿಗಿರಿ ಪಡೆಯುವ ಪ್ರಯತ್ನದಲ್ಲಿರುವ ಮಾಜಿ ಸಚಿವ ದಿಢೀರ್ ದೆಹಲಿಗೆ ತೆರಳಿದ್ದಾರೆ. ದೆಹಲಿ ಭೇಟಿ ವೈಯಕ್ತಿಕವಾಗಿರುವುದು. ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ಧಾರೆ. ಇದೇ ವೇಳೆ ಆಪ್ತರ ಬಳಿ ಮಾತನಾಡುತ್ತಾ, ಪಕ್ಷದ ಮೂವರು ನಾಯಕರು ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದ್ದರು. ಅವರಿಗೆ ಪಾಠ ಕಲಿಸುತ್ತೇನೆ. ಷಡ್ಯಂತ್ರದ ಕುರಿತು ಸಾಕ್ಷ್ಯ ಎನ್ನಲಾದ ವಿಡಿಯೋವೊಂದನ್ನು ದೆಹಲಿಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದಿದ್ಧಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!