News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

News Hour: ರನ್ಯಾ ರಾವ್‌ ಚಿನ್ನದ ಹಿಂದೆ ಪ್ರಭಾವಿ ಪಾತ್ರ, ಕೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಹೇಳಿದ್ದೇನು?

Published : Mar 06, 2025, 11:42 PM ISTUpdated : Mar 07, 2025, 07:02 AM IST

ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು, ಆಕೆಯ ಹಿಂದೆ ಪ್ರಭಾವಿಗಳ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ. ಒಂದು ಕೆಜಿ ಚಿನ್ನಕ್ಕೆ 1 ಲಕ್ಷ ಕಮಿಷನ್ ಪಡೆಯುತ್ತಿದ್ದ ರನ್ಯಾ, ಈ ಬಾರಿ 14 ಲಕ್ಷ ಪಡೆಯಬೇಕಿತ್ತು. ಆಕೆಯ ದುಬೈ ಪ್ರವಾಸದ ಖರ್ಚನ್ನೂ ಅವರೇ ನೋಡಿಕೊಳ್ಳುತ್ತಿದ್ದರು.

ಬೆಂಗಳೂರು (ಮಾ.6): ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಹಿಂದೆ ಪ್ರಭಾವಿಗಳ ಪಾತ್ರವಿರುವ ಸಂಶಯ ವ್ಯಕ್ತವಾಗಿದೆ. ಅದರೊಂದಿಗೆ ಬಗೆದಷ್ಟು ರನ್ಯಾ ರಾವ್‌ ಚಿನ್ನದ ಬೇಟೆಯ ಒಂದೊಂದು ಕಥೆಗಳು ಬಯಲಾಗುತ್ತಿವೆ.

ಒಂದು ಕೆಜಿ ಚಿನ್ನವನ್ನು ತಂದುಕೊಟ್ಟರೆ ರನ್ಯಾ ರಾವ್‌ಗೆ ಕಮೀಷನ್‌ ಆಗಿ ಸಿಗುತ್ತಿದ್ದದ್ದು 1 ಲಕ್ಷ ರೂಪಾಯಿ. ಇದಕ್ಕಾಗಿಯೇ ಆಕೆ ಗೋಲ್ಡ್‌ ಡೆಲಿವರಿ ಗರ್ಲ್‌ ಆಗಿ ಕೆಲಸ ಮಾಡುತ್ತಿದ್ದರಾ ಎನ್ನುವ ಅನುಮಾನಗಳು ಬಂದಿವೆ. ರನ್ಯಾ ರಾವ್‌ಗೆ ಈ ಬಾರಿಯ ಚಿನ್ನದ ಕಳ್ಳ ಸಾಗಣೆಗೆ 14 ಲಕ್ಷ ರೂಪಾಯಿ ಸಿಗಬೇಕಿತ್ತು. ಆಕೆಯ ದುಬೈ ಟ್ರಿಪ್‌ಗೂ ಯಾವುದೇ ಖರ್ಚಾಗುತ್ತಿರಲಿಲ್ಲ. ಇದರ ನಡುವೆ ಆಕೆಯ ಹಿಂದೆ ಇರುವ ವ್ಯಕ್ತಿಗಳು ಯಾರು ಅನ್ನೋದರ ಕುತೂಹಲ ಶುರುವಾಗಿದೆ.

ಯಾರು ಗೊತ್ತಾ ಚಿನ್ನದ ಕಳ್ಳಿ ರನ್ಯಾ ರಾವ್‌ ಪತಿ? ಬೆಂಗಳೂರಿನ ಈ ಪ್ರಸಿದ್ದ ಬಾರ್‌ ಡಿಸೈನ್‌ ಮಾಡಿದ್ದು ಇವರೇ..

ರನ್ಯಾ ರಾವ್‌ಗೆ ಜಾಮೀನು ಅರ್ಜಿ ಕೂಡ ಕೋರ್ಟ್‌ಗೆ ಬಂದಿದ್ದು, ಈ ವೇಳೆ ಡಿಆರ್‌ಐ ಅಧಿಕಾರಿಗಳು ಮಾಡಿರುವ ವಾದವನ್ನು ನೋಡಿದರೆ, ಈ ಪ್ರಕರಣದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.
 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more