ಐಟಿ ದಾಳಿ : ಸುವರ್ಣ ನ್ಯೂಸ್‌ ಜೊತೆ ರಶ್ಮಿಕಾ ತಾಯಿ ಎಕ್ಸ್‌ಕ್ಲೂಸಿವ್ ಮಾತುಗಳಿವು!

ಐಟಿ ದಾಳಿ : ಸುವರ್ಣ ನ್ಯೂಸ್‌ ಜೊತೆ ರಶ್ಮಿಕಾ ತಾಯಿ ಎಕ್ಸ್‌ಕ್ಲೂಸಿವ್ ಮಾತುಗಳಿವು!

Published : Jan 17, 2020, 04:00 PM IST

ಐಟಿ ದಾಳಿಯ ಬಗ್ಗೆ ರಶ್ಮಿಕಾ ಮಂದಣ್ಣ ತಾಯಿ ಸುಮನ್ ಮಂದಣ್ಣ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ದಾಳಿಯ ಬಗ್ಗೆ, ಐಟಿ ಅಧಿಕಾರಿಗಳ ವಿಚಾರಣೆ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ. ಸುಮನ್ ಮಂದಣ್ಣ ಜೊತೆಗಿನ ಚಿಟ್‌ಚಾಟ್ ಇಲ್ಲಿದೆ ನೋಡಿ! 

ಕೊಡಗು (ಜ. 17): ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ರಶ್ಮಿಕಾ ತಂದೆ ಹೊಸ ರೆಸಿಡೆನ್ಷಿಯಲ್ ಶಾಲೆಯೊಂದನ್ನು ಸ್ಥಾಪಿಸಲು ಮುಂದಾಗಿದ್ದೇ ದಾಳಿಗೆ ಕಾರಣ ಎನ್ನಲಾಗಿದೆ. 

ದಾಳಿಯ ಬಗ್ಗೆ ರಶ್ಮಿಕಾ ಮಂದಣ್ಣ ತಾಯಿ ಸುಮನ್ ಮಂದಣ್ಣ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ದಾಳಿಯ ಬಗ್ಗೆ, ಐಟಿ ಅಧಿಕಾರಿಗಳ ವಿಚಾರಣೆ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ. ಸುಮನ್ ಮಂದಣ್ಣ ಜೊತೆಗಿನ ಚಿಟ್‌ಚಾಟ್ ಇಲ್ಲಿದೆ ನೋಡಿ! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!