ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ

ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ

Published : Oct 09, 2020, 05:35 PM ISTUpdated : Oct 09, 2020, 05:41 PM IST

2007, ಜುಲೈ 21 ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರೈತರಿಗೆ ಬಂಪರ್ ಬಹುಮಾನ ಕೊಟ್ಟಿದ್ದರು. ರೈತರ ಸಾಲಮನ್ನಾ ಮಾಡಿದ್ದರು. ಪ್ರತಿ ರೈತನ 50 ಸಾವಿರ ರೂಪಾಯಿ ಸಾಲಮನ್ನಾ ಎಂದು ಘೋಷಣೆ ಮಾಡಿದರು. 

ಬೆಂಗಳೂರು (ಅ. 09): 2007, ಜುಲೈ 21 ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ರೈತರಿಗೆ ಬಂಪರ್ ಬಹುಮಾನ ಕೊಟ್ಟಿದ್ದರು. ರೈತರ ಸಾಲಮನ್ನಾ ಮಾಡಿದ್ದರು. ಪ್ರತಿ ರೈತನ 50 ಸಾವಿರ ರೂಪಾಯಿ ಸಾಲಮನ್ನಾ ಎಂದು ಘೋಷಣೆ ಮಾಡಿದರು. 22, 27, 506 ರೈತರು ಇದರ ಫಲಾನುಭವಿಗಳಾಗಿದ್ದರು.

ಇವರು ಒಟ್ಟು ಸಾಲ 8 ಸಾವಿರ ಕೋಟಿಯಿತ್ತು. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಎಂದು ನೋಡುವುದಾದರೆ ಅಚ್ಚರಿಯಾಗುತ್ತದೆ. ಬಹಳಷ್ಟು ಫಲಾನುಭವಿಗಳಿಗೆ ಇದು ತಲುಪಿಯೇ ಇಲ್ಲ. ರೈತರ ಹೆಸರಿನಲ್ಲಿ ಕೋಟಿ ಕೋಟಿ ಹಣ ಗುಳುಂ ಸ್ವಾಹ ಆಗಿದೆ. ಸುವರ್ಣ ನ್ಯೂಸ್‌ ಸ್ಟಿಂಗ್ ಆಪರೇಶನ್‌ನಲ್ಲಿ ಇದು ಬಯಲಾಗಿದೆ. ಮಾನ್ಯ ಮುಖ್ಯಮಂತ್ರಿಗಳು, ಮಾಜಿ ಸಿಎಂ ಸಿದ್ದರಾಮಯ್ಯನವರು ಇದನ್ನು ನೋಡಲೇಬೇಕು..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!