Remark Against Pejawara Shri  :  ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Remark Against Pejawara Shri : ವಿಚಾರಣೆಗೆ ಹಾಜರಾದ ಹಂಸಲೇಖ - ಪರ, ವಿರೋಧಿ ಪ್ರತಿಭಟನೆ

Published : Nov 25, 2021, 02:38 PM ISTUpdated : Nov 25, 2021, 02:44 PM IST

ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  ಅವರು ಹಾಜರಾಗಿದ್ದಾರೆ.  ಇಲ್ಲಿ ನಡೆಯುವ ವಿಚಾರಣೆಗಾಗಿ ಹಾಜರಾಗಿದ್ದಾರೆ. ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

ಬೆಂಗಳೂರು (ನ.25): ಪೇಜಾವರ (Pejawara Swamiji) ಶ್ರೀಗಳ ವಿರುದ್ಧ ಹೇಳಿಕೆ  ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ (Police Station) ಚಿತ್ರ ಸಾಹಿತಿ, ಸಂಗೀತ ನಿರ್ದೇಶಕರಾದ ಹಂಸಲೇಖ  (hamsalekha) ಅವರು ಹಾಜರಾಗಿದ್ದಾರೆ.  ಈ ಹಿಂದೆ ವಿಚಾರಣೆಗೆ  ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಮ್ಮ ವಕೀಲರ ಜೊತೆ ಆಗಮಿಸಿದ್ದಾರೆ. 

Hamsalekha Controversy: ಸರಿಗಮಪದಿಂದ ಹೊರ ಬಂದಿದ್ದಾರಾ..? ಶೋಗೆ ಹೊಸ ಜಡ್ಜ್?

ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಹಂಸಲೇಖ ಠಾಣೆಗೆ ಬಂದಿದ್ದಾರೆ. ಈ ವೇಳೆ ಠಾಣೆಯ ಎದುರು ಹಿಂದೂ ಸಂಘಟನೆಗಳ ಮುಖಂಡರು ಹಾಗು ದಲಿತಪರ ಸಂಘಟನೆಗಳ ಮುಖಂಡರು ಜಮಾಯಿಸಿದ್ದಾರೆ. ಒಂದೆಡೆ ಹಂಸಲೇಖ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಹಂಸಲೇಖ ಪರ ಪ್ರತಿಭಟನೆ ನಡೆಯುತ್ತಿದೆ.    ಪ್ರತಿಭಟನೆಯಲ್ಲಿ ಪರ ಹಾಗು ವಿರುದ್ಧ ಘೋಷಣೆಗಳು ಕೇಳಿಬರುತ್ತಿದೆ.  ತೀವ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಠಾಣೆ ಎದುರೇ ಜೈ ಭೀಮ್, ಒಂದೇ ಮಾತರಂ ಘೋಷಣೆಗಳು ಕೇಳಿ ಬರುತ್ತಿದೆ. ಅಲ್ಲದೇ ಇತ್ತ ಹಿಂದೂ ಸಂಘಟನೆಗಳು ಸಸ್ಯಹಾರಿ ಮಾಂಸಹಾರಿಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more