3991 ಪುಟಗಳ ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಗ್ಯಾಂಗ್ ನಡೆಸಿದ ಕರಾಳ ಕೃತ್ಯ ಬಯಲು!

3991 ಪುಟಗಳ ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಗ್ಯಾಂಗ್ ನಡೆಸಿದ ಕರಾಳ ಕೃತ್ಯ ಬಯಲು!

Published : Sep 04, 2024, 10:41 PM IST

ಲಾರಿಗೆ ತಲೆ ಜಜ್ಜಿ, ಗುಪ್ತಾಂಗಕ್ಕೆ ಒದ್ದ ಗಂಭೀರ ಗಾಯದಿಂದ ರೇಣುಕಾಸ್ವಾಮಿ ಸಾವು, 3991 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಏನಿದೆ? ಕಂದಹಾರ್ ಹೈಜಾಕ್ ನೆಟ್‌ಫ್ಲಿಕ್ಸ್ ಸೀರಿಸ್ ವಿವಾದ, ಉಗ್ರರಿಗೆ ಹಿಂದೂ ಹೆಸರು ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ರೇಣುಕಾಸ್ವಾಮಿ ಪ್ರಕರಣ ನಡೆದ 86 ದಿನಗಳ ಬಳಿಕ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. 3991 ಪುಟಗಳ ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಗ್ಯಾಂಗ್ ನಡಸಿದ ಕರಾಳ ಅಧ್ಯಾಯದ ಭಯಾನಕ ಘಟನೆಯ ಇಂಚಿಂಚು ಮಾಹಿತಿ, ಸಾಕ್ಷಿ, ದಾಖಲೆಗಳನ್ನು ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಹೇಗಾಯ್ತು ಅನ್ನೋದನ್ನು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ. ರೇಣುಕಾಸ್ವಾಮಿ ಮೇಲೆ ಯಾವ ರೀತಿ ಕ್ರೌರ್ಯ ನಡೆದಿದೆ ಅನ್ನೋದನ್ನು ಸಾಕ್ಷಿ ಸಮೇತ ಉಲ್ಲೇಖಿಸಲಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more