Republic Day 2022: ಈ ಬಾರಿಯ ಟ್ಯಾಬ್ಲೋ ಕರ್ನಾಟಕದ ಹೆಮ್ಮೆ ಹೆಚ್ಚಿಸಿದೆ: ಚಕ್ರವರ್ತಿ

Republic Day 2022: ಈ ಬಾರಿಯ ಟ್ಯಾಬ್ಲೋ ಕರ್ನಾಟಕದ ಹೆಮ್ಮೆ ಹೆಚ್ಚಿಸಿದೆ: ಚಕ್ರವರ್ತಿ

Published : Jan 26, 2022, 02:52 PM IST

ದೇಶಾದ್ಯಂತ 73 ನೇ ಗಣತಂತ್ರ ದಿನದ (Republic Day 2022):  ಸಂಭ್ರಮ. ರಾಜಪಥ್‌ನಲ್ಲಿ ಸೇನಾ ಶಕ್ತಿಗಳ ಪ್ರದರ್ಶನ ನಡೆದಿದೆ. ದೇಶದ ಐಕ್ಯತೆ, ಏಕತೆ ಪ್ರದರ್ಶನ ಮಾಡಿದೆ. 

ಬೆಂಗಳೂರು (ಜ. 26): ದೇಶಾದ್ಯಂತ 73 ನೇ ಗಣತಂತ್ರ ದಿನದ (Republic Day 2022):  ಸಂಭ್ರಮ. ರಾಜಪಥ್‌ನಲ್ಲಿ ಸೇನಾ ಶಕ್ತಿಗಳ ಪ್ರದರ್ಶನ ನಡೆದಿದೆ. ದೇಶದ ಐಕ್ಯತೆ, ಏಕತೆ ಪ್ರದರ್ಶನ ಮಾಡಿದೆ. 

' ನಮ್ಮ ದೇಶ ತನ್ನ ಶಕ್ತಿ ಸಾಮರ್ಥ್ಯವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ತೋರಿಸಿದೆ. ಗಣರಾಜ್ಯೋತ್ಸವ ಪರೇಡ್ ನೋಡಿದಾಗ ಹೆಮ್ಮೆ ಎನಿಸುತ್ತದೆ. ನೇತಾಜಿ ಅವರ ಪ್ರತಿಮೆ ಅನಾವರಣ ಮಾಡಿರುವುದೂ ನಮ್ಮ ಹೆಮ್ಮೆಯನ್ನು ಇನ್ನಷ್ಟು ಹೆಚ್ಚಿಸಿದೆ' ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more