Cabinet Reshuffle: ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ಕೊಡಲು ಸಚಿವಾಕಾಂಕ್ಷಿಗಳ ಪಟ್ಟು

Cabinet Reshuffle: ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ಕೊಡಲು ಸಚಿವಾಕಾಂಕ್ಷಿಗಳ ಪಟ್ಟು

Published : Jan 24, 2022, 04:56 PM IST

ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. 

ಬೆಂಗಳೂರು (ಜ. 24): ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ (Cabinet Reshuffle) ಟೆನ್ಷನ್ ಶುರುವಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಶುರುವಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಪಟ್ಟು ಹೆಚ್ಚಾಗಿದೆ. ಹಾಲಿ ಸಚಿವರ ವಿರುದ್ಧ ಸಚಿವಾಕಾಂಕ್ಷಿಗಳು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. ಹಿರಿಯ ಸಚಿವರನ್ನು ಕೈ ಬಿಟ್ಟು ತಮಗೆ ಅವಕಾಶ ನೀಡಲು ಬಿಗಿಪಟ್ಟು ಹಿಡಿದಿದ್ದಾರೆ. ಸಿಎಂ ಮೇಲೆ ಒತ್ತಡ ಹೆಚ್ಚಿದೆ. 


 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more