ಫೆ.13ಕ್ಕೆ ಕರ್ನಾಟಕ ಬಂದ್; ಸರ್ಕಾರಿ & ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ!

ಫೆ.13ಕ್ಕೆ ಕರ್ನಾಟಕ ಬಂದ್; ಸರ್ಕಾರಿ & ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ!

Suvarna News   | Asianet News
Published : Feb 10, 2020, 04:14 PM ISTUpdated : Feb 10, 2020, 04:17 PM IST

ಕರ್ನಾಕದಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕುರಿತು ಡಾ. ಸರೋಜಿನ ಮಹಿಷಿ ವರದಿಗೆ ಆಗ್ರಹಿಸಿ ಹಲವು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. ಇದೀಗ ಬಂದ್‌ಗೆ  ಸರ್ಕಾರ ಹಾಗೂ ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕರ್ನಾಟಕ ಬಂದ್‌ಗೆ ಸುಮಾರು 400ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಫೆ.13ರಂದು ಏನಿರುತ್ತೆ, ಏನಿರಲ್ಲ? ಯಾವ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಅನ್ನೋ  ಮಾಹಿತಿ ಇಲ್ಲಿದೆ. 

ಬೆಂಗಳೂರು(ಫೆ.10): ಕರ್ನಾಕದಲ್ಲಿ ಕನ್ನಡಿಗರಿಗೆ ಉದ್ಯೋಗ ಅವಕಾಶ ಕುರಿತು ಡಾ. ಸರೋಜಿನ ಮಹಿಷಿ ವರದಿಗೆ ಆಗ್ರಹಿಸಿ ಹಲವು ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದೆ. 

ಫೆ. 13 ಕ್ಕೆ ಕರ್ನಾಟಕ ಬಂದ್; ಏನಿರತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್

ಇದೀಗ ಬಂದ್‌ಗೆ  ಸರ್ಕಾರ ಹಾಗೂ ಸಂಘ ಸಂಸ್ಥೆಗಳ ವಾಹನ ಚಾಲಕರ ಸಂಘ ಬೆಂಬಲ ಸೂಚಿಸಿದೆ. ಕರ್ನಾಟಕ ಬಂದ್‌ಗೆ ಸುಮಾರು 400ಕ್ಕೂ ಹೆಚ್ಚಿನ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಫೆ.13ರಂದು ಏನಿರುತ್ತೆ, ಏನಿರಲ್ಲ? ಯಾವ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ ಅನ್ನೋ  ಮಾಹಿತಿ ಇಲ್ಲಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!