ಪಂಚಮಸಾಲಿ ಸಮಾವೇಶಕ್ಕೂ ಮುನ್ನ ಸಿಹಿಸುದ್ದಿ; ಅಂತ್ಯವಾಗಲಿದ್ಯಾ ಹೋರಾಟ.?

ಪಂಚಮಸಾಲಿ ಸಮಾವೇಶಕ್ಕೂ ಮುನ್ನ ಸಿಹಿಸುದ್ದಿ; ಅಂತ್ಯವಾಗಲಿದ್ಯಾ ಹೋರಾಟ.?

Suvarna News   | Asianet News
Published : Feb 21, 2021, 11:51 AM ISTUpdated : Feb 21, 2021, 11:54 AM IST

2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಸಮಾವೇಶಕ್ಕೂ ಮೊದಲೇ ಸಿಹಿಸುದ್ದಿ! ಮೀಸಲಾತಿಗೆ ಸಿಎಂ ಅಸ್ತು ಅಂದ್ರಾ.? 

ಬೆಂಗಳೂರು (ಫೆ. 21): 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಸಮಾವೇಶಕ್ಕೂ ಮೊದಲೇ ಸಿಹಿಸುದ್ದಿ! ಮಾರ್ಚ್ 5 ರಂದು ಉಪವಾಸ ಸತ್ಯಾಗ್ರಹ ನಡೆಯುವುದಿಲ್ಲ.  ಡೆಡ್‌ಲೈನ್ ಜೊತೆ ಮೀಸಲಾತಿ ಹೋರಾಟ ಅಂತ್ಯಗೊಳ್ಳಲಿದೆ. ಮೀಸಲಾತಿ ಬಗ್ಗೆ ಸಿಎಂ ಜೊತೆ ಸಚಿವರು, ಶಾಸಕರು ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಮಾಹಿತಿ ನೀಡಲಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!