News Hour | ಅಧಿವೇಶನದಲ್ಲಿ ಸದ್ದು ಮಾಡಿದ ಮೀಸಲಾತಿ & ಸುರತ್ಕಲ್ ಮರ್ಡರ್!

News Hour | ಅಧಿವೇಶನದಲ್ಲಿ ಸದ್ದು ಮಾಡಿದ ಮೀಸಲಾತಿ & ಸುರತ್ಕಲ್ ಮರ್ಡರ್!

Published : Dec 27, 2022, 08:33 AM IST

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎಸ್‌.ಎಸ್‌ಟಿ ಮೀಸಲಾತಿ ವಿಸ್ತರಣೆಯ ಕ್ರೆಡಿಟ್‌ ವಾರ್

ಬೆಳಗಾವಿ(ಡಿ.27): ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಎಸ್‌.ಎಸ್‌ಟಿ ಮೀಸಲಾತಿ ವಿಸ್ತರಣೆಯ ಕ್ರೆಡಿಟ್‌ ವಾರ್ ನಡೆದಿದೆ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಜ. ನಾಗಮೋಹನ್‌ ದಾಸ್‌ ಸಮಿತಿ ರಚನೆ ಆಗಿತ್ತು. ಆ ಸಮಿತಿ ಒಂದು ವರದಿಯನ್ನ ನೀಡಿತ್ತು. ಎಸ್‌ಸಿ, ಎಸ್‌ಟಿ ಮೀಸಲಾತಿ ವಿಸ್ತರಣೆ ಅಗಬೇಕು ಅಂತ ಹೇಳಿತ್ತು. ಇದರ ಜತೆ ಸುರತ್ಕಲ್‌ ಮರ್ಡರ್‌ ಕೇಸಿನ ಬಗ್ಗೆಯ ಬಿಸಿ ಬಿಸಿ ಚರ್ಚೆ ನಡೆದಿದೆ. 

Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!