ಲಾಕ್‍ಡೌನ್ ಅನಿವಾರ್ಯ, ಈ ಬಗ್ಗೆ ನಿರಂತರವಾಗಿ ನಡೀತಿದೆ ಸಭೆ: ಸುಳಿವು ಕೊಟ್ಟ ಅಶೋಕ್

ಲಾಕ್‍ಡೌನ್ ಅನಿವಾರ್ಯ, ಈ ಬಗ್ಗೆ ನಿರಂತರವಾಗಿ ನಡೀತಿದೆ ಸಭೆ: ಸುಳಿವು ಕೊಟ್ಟ ಅಶೋಕ್

Published : Jun 30, 2020, 02:05 PM IST

ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಎಸ್‌ಎಸ್‌ಲ್‌ಸಿ ಪರೀಕ್ಷೆ ಮುಗಿದ ನಂತರ ಮತ್ತೆ ಲಾಕ್‍ಡೌನ್ ಜಾರಿ ಮಾಡುವ ಸುಳಿವನ್ನು ಸರ್ಕಾರ ನೀಡಿದೆ.

ಬೆಂಗಳೂರು, (ಜೂ.30): ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಎಸ್‌ಎಸ್‌ಲ್‌ಸಿ ಪರೀಕ್ಷೆ ಮುಗಿದ ನಂತರ ಮತ್ತೆ ಲಾಕ್‍ಡೌನ್ ಜಾರಿ ಮಾಡುವ ಸುಳಿವನ್ನು ಸರ್ಕಾರ ನೀಡಿದೆ.

ಜುಲೈ, ಆಗಸ್ಟಲ್ಲಿ ಮಹಾಸ್ಫೋಟ; ವಾರಕ್ಕೆ 2 ದಿನ ಲಾಕ್‌ಡೌನ್?: 6 ತಿಂಗಳು ಇದೇ ಸ್ಥಿತಿ

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕಂದಾಯ ಸಚಿವ ಹಾಗೂ ಕೋವಿಡ್ ಉಸ್ತುವಾರಿ ಆರ್.ಅಶೋಕ್, ಕೊರೋನಾ ವೇಗಕ್ಕೆ ಕಡಿವಾಣ ಹಾಕಬೇಕಾದರೆ ಲಾಕ್‍ಡೌನ್ ಅನಿವಾರ್ಯ ಎಂದು ಪರೋಕ್ಷವಾಗಿ ಮತ್ತೆ ಲಾಕ್‍ಡೌನ್ ಮಾಡುವ ಸುಳಿವು ಕೊಟ್ಟರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!