Covid 19: ಹೊಸ ಟಫ್ ರೂಲ್ಸ್ ಜಾರಿಗೆ ತರುತ್ತೇವೆ ಎಂದ ಆರ್ ಅಶೋಕ್

Covid 19: ಹೊಸ ಟಫ್ ರೂಲ್ಸ್ ಜಾರಿಗೆ ತರುತ್ತೇವೆ ಎಂದ ಆರ್ ಅಶೋಕ್

Published : Jan 02, 2022, 04:22 PM IST

ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಒಂದೇ ಸಮನೆ ಏರಿಕೆಯಾಗುತ್ತಿದೆ. 3 ನೇ ಅಲೆ (3rd Wave) ಬಂದೇ ಬಿಡುವ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ (R Ashok) ಆತಂಕ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಜ. 02): ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಒಂದೇ ಸಮನೆ ಏರಿಕೆಯಾಗುತ್ತಿದೆ. 3 ನೇ ಅಲೆ (3rd Wave) ಬಂದೇ ಬಿಡುವ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ (R Ashok) ಆತಂಕ ವ್ಯಕ್ತಪಡಿಸಿದ್ದಾರೆ. 

ಹೊಸ ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದಿದ್ದಾರೆ. ಜನವರಿ 7 ರ ಒಳಗೆ ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಜನರು ಸಹಕರಿಸದೇ ಇದ್ರೆ ಮುಂಬೈ, ದೆಹಲಿ ರೀತಿಯ ಪರಿಸ್ಥಿತಿ ಉಂಟಾಗುತ್ತದೆ. ತಜ್ಞರ ಸಮಿತಿ ಹೇಳಿದ್ದನ್ನು ರಾಜ್ಯ ಸರ್ಕಾರ ಜಾರಿ ಮಾಡುತ್ತದೆ' ಎಂದು ಆರ್ ಅಶೋಕ್ ಹೇಳಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more