ಮೇ 4 ರಿಂದ ರಾಜ್ಯದಲ್ಲಿ ಬೇರೆ ಗೈಡ್‌ಲೈನ್ಸ್

ಮೇ 4 ರಿಂದ ರಾಜ್ಯದಲ್ಲಿ ಬೇರೆ ಗೈಡ್‌ಲೈನ್ಸ್

Suvarna News   | Asianet News
Published : May 02, 2020, 03:53 PM IST

ಲಾಕ್‌ಡೌನ್ 3.0 ಮೇ 17 ರವರೆಗೆ ಮುಂದುವರೆದಿದೆ. ರಾಜ್ಯವನ್ನು ರೆಡ್ ಝೋನ್, ಅರೆಂಜ್ ಝೋನ್ ಹಾಗೂ ಗ್ರೀನ್ ಝೋನ್‌ಗಳಾಗಗಿ ವಿಂಗಡಿಸಿ ಅದಕ್ಕೆ ತಕ್ಕಂತೆ ಒಂದಷ್ಟು ವಿನಾಯಿತಿಯನ್ನೂ ನೀಡಲಾಗಿದೆ. ಇಂದು ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚೆ ನಡೆಸಿದ್ದಾರೆ. ಜೊತೆಗೆ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಭಾಗಿಯಾದ ಕಂದಾಯ ಸಚಿವ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಬೆಂಗಳೂರು (ಮೇ. 02): ಲಾಕ್‌ಡೌನ್ 3.0 ಮೇ 17 ರವರೆಗೆ ಮುಂದುವರೆದಿದೆ. ರಾಜ್ಯವನ್ನು ರೆಡ್ ಝೋನ್, ಅರೆಂಜ್ ಝೋನ್ ಹಾಗೂ ಗ್ರೀನ್ ಝೋನ್‌ಗಳಾಗಗಿ ವಿಂಗಡಿಸಿ ಅದಕ್ಕೆ ತಕ್ಕಂತೆ ಒಂದಷ್ಟು ವಿನಾಯಿತಿಯನ್ನೂ ನೀಡಲಾಗಿದೆ. ಇಂದು ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚೆ ನಡೆಸಿದ್ದಾರೆ. ಜೊತೆಗೆ ಇತರ ಸಚಿವರೊಂದಿಗೂ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಭಾಗಿಯಾದ ಕಂದಾಯ ಸಚಿವ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!