ಕಂದಾಯ ಸಚಿವ ಆರ್. ಅಶೋಕ್‌ಗೆ ಹೊಸ ಜವಾಬ್ದಾರಿ..!

ಕಂದಾಯ ಸಚಿವ ಆರ್. ಅಶೋಕ್‌ಗೆ ಹೊಸ ಜವಾಬ್ದಾರಿ..!

Suvarna News   | Asianet News
Published : Jun 25, 2020, 03:24 PM IST

ಬೆಂಗಳೂರಿನಲ್ಲಿ ಈ ಮೊದಲು ಕೊರೋನಾ ನಿಯಂತ್ರಿಸುವಲ್ಲಿ ಡಾ. ಸುಧಾಕರ್ ಯಶಸ್ವಿಯಾಗಿದ್ದರು. ಆರೋಗ್ಯ ಸಚಿವರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವ ಇರುವುದರಿಂದ ಬೆಂಗಳೂರು ಕೊರೋನಾ ಉಸ್ತುವಾರಿಯನ್ನು ಅಶೋಕ್‌ಗೆ ನೀಡಲಾಗಿದೆ.

ಬೆಂಗಳೂರು(ಜೂ.25): ನಗರದ ಕೊರೋನಾ ಉಸ್ತುವಾರಿಯನ್ನು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ವಹಿಸಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ಕುಟುಂಬಸ್ಥರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಶೋಕ್‌ಗೆ ಬೆಂಗಳೂರಿನ ಜವಾಬ್ದಾರಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಈ ಮೊದಲು ಕೊರೋನಾ ನಿಯಂತ್ರಿಸುವಲ್ಲಿ ಡಾ. ಸುಧಾಕರ್ ಯಶಸ್ವಿಯಾಗಿದ್ದರು. ಆರೋಗ್ಯ ಸಚಿವರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವ ಇರುವುದರಿಂದ ಬೆಂಗಳೂರು ಕೊರೋನಾ ಉಸ್ತುವಾರಿಯನ್ನು ಅಶೋಕ್‌ಗೆ ನೀಡಲಾಗಿದೆ.

ಬೆಂಗಳೂರಿನ ಸಚಿವರು, ಅಧಿಕಾರಿಗಳ ಜತೆ ಸಭೆ ನಡೆಸುವಂತೆ ಆರ್. ಅಶೋಕ್‌ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!