ವಿಜಯೇಂದ್ರ v/s ಯತ್ನಾಳ್, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ತಿಂಗಳಾಂತ್ಯಕ್ಕೆ ಚುನಾವಣೆ!

ವಿಜಯೇಂದ್ರ v/s ಯತ್ನಾಳ್, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ತಿಂಗಳಾಂತ್ಯಕ್ಕೆ ಚುನಾವಣೆ!

Published : Jan 18, 2025, 11:18 PM IST

ವಿಜಯೇಂದ್ರ v/s ಯತ್ನಾಳ್ ನಡುವಿನ ಯುದ್ಧ ಮುಂದುವರಿದಿದೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನದ ಫೈಟ್ ಶುರುವಾಗಿದೆ. ಈ ತಿಂಗಳ ಅಂತ್ಯದಲ್ಲೇ ಮೊದಲ ಬಾರಿಗೆ ಚುನಾವಣೆ ಮೂಲಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಾ?
 

ಬೆಂಗಳೂರು(ಜ.18)  ಕರ್ನಾಟಕ ಬಿಜೆಪಿಯಲ್ಲಿನ ಕೋಲಾಹಲ, ಸಮರ ಇನ್ನು ಮುಗಿದಿಲ್ಲ. ಹೈಕಮಾಂಡ್ ಅದೆಷ್ಟೇ ಸ್ಟ್ರಾಂಗ್ ಆಗಿದ್ದರೂ ಕರ್ನಾಟಕದ ಇತಿಹಾಸದಲ್ಲೇ ಬಿಜೆಪಿ ಒಳಜಗಳ ಶಮನ ಮಾಡಲು ಸಾಧ್ಯವಾಗಿಲ್ಲ. ಇದೀಗ ಮತ್ತೊಮ್ಮೆ ವಿಜಯೇಂದ್ರ v/s ಯತ್ನಾಳ್ ಫೈಟ್ ಶುರುವಾಗಿದೆ. ರಾಜ್ಯ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆಯಾಗುತ್ತಾ? ಪ್ರತಿ ಬಾರಿ ಪ್ರಕ್ರಿಯೆಯ ರೂಪದಲ್ಲಿ ಅವಿರೋಧ ಆಯ್ಕೆಯಾಗ್ತಿತ್ತು. ಆದರೆ  ಈ ಬಾರಿ ಚುನಾವಣೆಯಲ್ಲಿ ಯತ್ನಾಳ್ ಟೀಂನಿಂದ ಸ್ಪರ್ಧೆ ಸಾಧ್ಯತೆ ಇದೆ. ಏನಿದು ರಾಜ್ಯ ಬಿಜೆಪಿಯ ಹೊಸ ಜಟಾಪಟಿ?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more