ಹ್ಯಾಂಡಲ್ ಮಾಡ್ತೀನೆಂದು ಜೈಲು ಸೇರುವಂತೆ ಮಾಡಿದ ಪ್ರದೋಶ್ ಮೇಲೆ ದರ್ಶನ್‌ಗಿದ್ಯಾ ಸಿಟ್ಟು?

ಹ್ಯಾಂಡಲ್ ಮಾಡ್ತೀನೆಂದು ಜೈಲು ಸೇರುವಂತೆ ಮಾಡಿದ ಪ್ರದೋಶ್ ಮೇಲೆ ದರ್ಶನ್‌ಗಿದ್ಯಾ ಸಿಟ್ಟು?

Published : Jul 20, 2024, 11:24 PM ISTUpdated : Jul 20, 2024, 11:26 PM IST

ಜೈಲಿನಲ್ಲಿ ನಟ ದರ್ಶನ್ ಗ್ಯಾಂಗ್ ನಡುವೆ ಮನಸ್ತಾಪ, ದರ್ಶನ್ ಮನೆಯೂಟದ ಅರ್ಜಿ ಸೋಮವಾರ ವಿಚಾರಣೆ, ಗುಡ್ಡ ಕುಸಿತದಲ್ಲಿ ಡರ್ಟಿ ಪಾಲಿಟಿಕ್ಸ್ ಮಾಡಿತಾ ಕಾಂಗ್ರೆಸ್ ಸೇರಿದಂತೆ ಜುಲೈ 20ರ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದೆ. ಆರೋಪಿಗಳ ಕಾನೂನು ಹೋರಾಟಗಳು ನಡೆಯುತ್ತಿದೆ. ಇದರ ನಡುವೆ ದರ್ಶನ್ ಗ್ಯಾಂಗ್ ನಡುವೆ ಮನಸ್ತಾಪ ಮೂಡಿರುವ ಘಟನೆ ಬಹಿರಂಗವಾಗಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ದರ್ಶನ್‌ಗೆ ಚಿಂತೆ ಬಿಡು ಅಣ್ಣಾ ಎಲ್ಲಾ ನಾನು ಹ್ಯಾಂಡಲ್ ಮಾಡುತ್ತೇನೆ ಎಂದಿದ್ದ ಪ್ರದೋಶ್‌ನಿಂದ ಇದೀಗ ಜೈಲು ಸೇರಬೇಕಾಯಿತು ಎಂದು ದರ್ಶನ್ ಸಿಟ್ಟಿಗೆದ್ದಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇತ್ತ ಇದೇ ಕಾರಣದಿಂದ ದರ್ಶನ್ ಗ್ಯಾಂಗ್ ನಡುವೆ ಬಿರುಕು ಮೂಡಿದೆ ಅನ್ನೋ ಮಾಹಿತಿ ಬಹಿರಂಗವಾಗಿದೆ.
 

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more