ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ರಿಷಬ್ ಶೆಟ್ಟಿ ರಾಯಭಾರಿ

ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ರಿಷಬ್ ಶೆಟ್ಟಿ ರಾಯಭಾರಿ

Published : Jan 04, 2023, 07:09 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ  ಸಹಹೋಗದೊಂದಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನ ಕೈಗೊಂಡಿದೆ. ಕಳೆದ ಮೂರು ವರ್ಷಗಳಿಂದ  ವನ್ಯಜೀವಿ ಸಂರಕ್ಷಣಾ ಅಭಿಯಾನ ನಡೆಸುತ್ತಿದೆ. ಇದೀಗ ನಾಲ್ಕನೇ ಅವೃತ್ತಿಗೆ ಕಾಲಿರಿಸಿದೆ. 

ಬೆಂಗಳೂರು(ಜ.04): ಏಷ್ಯಾನೆಟ್‌ ಸುವರ್ಣ ನ್ಯೂಸ್- ಕನ್ನಡಪ್ರಭ  ಸಹಹೋಗದೊಂದಿಗೆ ವನ್ಯಜೀವಿ ಸಂರಕ್ಷಣಾ ಅಭಿಯಾನ ಕೈಗೊಂಡಿದೆ. ಕಳೆದ ಮೂರು ವರ್ಷಗಳಿಂದ  ವನ್ಯಜೀವಿ ಸಂರಕ್ಷಣಾ ಅಭಿಯಾನ ನಡೆಸುತ್ತಿದೆ. ಇದೀಗ ನಾಲ್ಕನೇ ಅವೃತ್ತಿಗೆ ಕಾಲಿರಿಸಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಇಂದು(ಬುಧವಾರ) ಕಂದಾಯ ಸಚಿವ ಆರ್‌. ಅಶೋಕ್‌ ಚಾಲನೆ ನೀಡಿದ್ದಾರೆ. ಇನ್ನು ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ನಟ ರಿಷಬ್‌ ಶೆಟ್ಟಿ ರಾಯಭಾರಿಯಾಗಿದ್ದಾರೆ. ಸಚಿವ ಅಶೋಕ್‌ ಮಾತನಾಡಿ, ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ನಟ ರಿಷಬ್ ಶೆಟ್ಟಿ ರಾಯಭಾರಿಯಾಗಿರುವುದು ತುಂಬ ಖುಷಿಯಾಗಿದೆ ಅಂತ ಹೇಳಿದ್ದಾರೆ. 

ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ಭಕ್ತರಿಗೆ ನೀಡಲಾಗುವುದಿಲ್ಲ: ಬಸವಲಿಂಗ ಶ್ರೀ ಮಾಹಿತಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!