ರಾಜ್ಯಕ್ಕೆ ಕೇಂದ್ರದಿಂದ ನಯಾಪೈಸೆ ಸಿಕ್ಕಿಲ್ರೀ, ಮೋದಿ ತಾರತಮ್ಯ ನೀತಿ ಮಾಡ್ತಿದ್ದಾರೆ: ಸಿದ್ದು

ರಾಜ್ಯಕ್ಕೆ ಕೇಂದ್ರದಿಂದ ನಯಾಪೈಸೆ ಸಿಕ್ಕಿಲ್ರೀ, ಮೋದಿ ತಾರತಮ್ಯ ನೀತಿ ಮಾಡ್ತಿದ್ದಾರೆ: ಸಿದ್ದು

Published : May 21, 2021, 05:03 PM ISTUpdated : May 21, 2021, 05:08 PM IST

-  ಹಳ್ಳಿಗಳಲ್ಲೂ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಸಿದ್ದರಾಮಯ್ಯ ಕಳವಳ 

- ಸೋಂಕು ಹೆಚ್ಚಳಕ್ಕೆ ಸರ್ಕಾರದ ಉದಾಸೀನತೆಯೇ ಕಾರಣ: ಸಿದ್ದರಾಮಯ್ಯ

- ಗುಜರಾತ್‌ಗೆ 1 ಸಾವಿರ ಕೋಟಿ ರೂ ಪ್ಯಾಕೇಜ್ , ರಾಜ್ಯಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ

ಬೆಂಗಳೂರು (ಮೇ. 21): 'ಪ್ರಧಾನಿ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದ್ದಾರೆ. ಗುಜರಾತ್‌ಗೆ 1 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ ರಾಜ್ಯಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಸರ್ಕಾರ ಸುಳ್ಳು ಹೇಳುವ ಕೆಲಸ ಮಾಡ್ತಿದೆ' ಎಂದು ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇನ್ನು ಹಳ್ಳಿಗಳಲ್ಲೂ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳಕ್ಕೆ ಸರ್ಕಾರದ ಉದಾಸೀನತೆಯೇ ಕಾರಣ. ಸೋಂಕಿತರು, ಮೃತರ ಸಂಖ್ಯೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!