ವ್ಯಾಕ್ಸಿನ್ 2 ಡೋಸ್ ಹಾಕಿಸ್ಕೊಂಡಿದೀರಾ.? ಇಂಡಿಗೋ ಏರ್‌ಲೈನ್ಸ್‌ನಿಂದ ಗುಡ್‌ನ್ಯೂಸ್.!

ವ್ಯಾಕ್ಸಿನ್ 2 ಡೋಸ್ ಹಾಕಿಸ್ಕೊಂಡಿದೀರಾ.? ಇಂಡಿಗೋ ಏರ್‌ಲೈನ್ಸ್‌ನಿಂದ ಗುಡ್‌ನ್ಯೂಸ್.!

Suvarna News   | Asianet News
Published : May 19, 2021, 10:22 AM IST

- ವ್ಯಾಕ್ಸಿನ್ 2 ನೇ ಡೋಸ್ ಹಾಕಿಸಿಕೊಂಡವರಿಗೆ ಗುಡ್‌ನ್ಯೂಸ್

- 2 ನೇ ಡೋಸ್ ಹಾಕಿಸಿಕೊಂಡವರಿಗೆ ಇಂಡಿಗೋ ಏರ್‌ಲೈನ್ಸ್‌ನಿಂದ ಗುಡ್‌ನ್ಯೂಸ್

- ವಿಮಾನ ಪ್ರಯಾಣಕ್ಕೆ RTPCR ರಿಪೋರ್ಟ್ ಬೇಕಾಗಿಲ್ಲ 

ಬೆಂಗಳೂರು (ಮೇ. 19): ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಗುಡ್‌ನ್ಯೂಸ್. 2 ನೇ ಡೋಸ್ ಹಾಕಿಸಿಕೊಂಡು 14 ದಿನಗಳಾಗಿದ್ದರೆ RTPCR ರಿಪೋರ್ಟ್ ಬೇಕಾಗಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್‌ ಹೇಳಿದೆ.  ಕೆಂಪೇಗೌಡ ಏರ್‌ಪೋರ್ಟ್‌ನಿಂದ ಪ್ರಾಯೋಗಿಕ ಪ್ರಾರಂಭವಾಗಿದೆ. ಬೆಂಗಳೂರಿನಿಂದ ರಾಯ್‌ಪುರ, ರಾಂಚಿ, ಚಂಡೀಗಢಗೆ ಪ್ರಯಾಣ ಬೆಳೆಸಬಹುದಾಗಿದೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!