Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Published : Jan 17, 2022, 03:01 PM ISTUpdated : Jan 17, 2022, 03:19 PM IST

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

ಬೆಳಗಾವಿ (ಜ. 17): ರೂಬೆಲ್ಲಾ ಲಸಿಕೆ ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi Hospital) ನಡೆದಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ (Health Department) ತನಿಖೆಗೆ ಆದೇಶಿಸಿದೆ.

ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಕರಗುಂದಿ (14 ತಿಂಗಳು) ಹಾಗೂ ಮಲ್ಲಾಪುರ ಗ್ರಾಮದ ಚೇತನ ಪೂಜಾರಿ (18 ತಿಂಗಳು) ಮೃತ ಕಂದಮ್ಮಗಳು. 

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more