ಮಾವಿನ ಹಣ್ಣು ತಿನ್ನುವ ಮುನ್ನ ಈ ಸುದ್ದಿ ನೋಡಿ; ಕೊರೊನಾ ಬಂದೀತು ಎಚ್ಚರ!

ಮಾವಿನ ಹಣ್ಣು ತಿನ್ನುವ ಮುನ್ನ ಈ ಸುದ್ದಿ ನೋಡಿ; ಕೊರೊನಾ ಬಂದೀತು ಎಚ್ಚರ!

Published : May 28, 2020, 01:16 PM IST

ಮಾವಿನ ಹಣ್ಣು ಮುಟ್ಟೋಕು ಮುನ್ನ ಈ ಸುದ್ದಿಯನ್ನೊಮ್ಮೆ ನೋಡಲೇಬೇಕು.  ಮಾವಿನ ಹಣ್ಣನ್ನ ತಿನ್ನುವುದರಿಂದ ಕೊರೊನಾ ಬರತ್ತಂತೆ! ಮಾವಿನ ಹಣ್ಣನ್ನು ತಿಂದ 14 ಮಂದಿಗೆ ಕೊರೊನಾ ವಕ್ಕರಿಸಿದೆಯಂತೆ! ಹೀಗಂತ ಸಚಿವ ನಾರಾಯಣ ಗೌಡ ಬಹಿರಂಗಪಡಿಸಿದ್ದಾರೆ. ಮಾವಿನ ಹಣ್ಣಿನಿಂದ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಮರುವನಹಳ್ಳಿ ಗ್ರಾಮಕ್ಕೆ ಕೊರೊನಾ ಬಂದಿದೆಯಂತೆ! ಈ ಕೊರೊನಾಗೂ ಮಾವಿನಹಣ್ಣಿಗೂ ಲಿಂಕ್ ಇದೆಯಂತೆ! ಏನಿದು ಸಂಬಂಧ? ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 28): ಮಾವಿನ ಹಣ್ಣು ಮುಟ್ಟೋಕು ಮುನ್ನ ಈ ಸುದ್ದಿಯನ್ನೊಮ್ಮೆ ನೋಡಲೇಬೇಕು.  ಮಾವಿನ ಹಣ್ಣನ್ನ ತಿನ್ನುವುದರಿಂದ ಕೊರೊನಾ ಬರತ್ತಂತೆ! ಮಾವಿನ ಹಣ್ಣನ್ನು ತಿಂದ 14 ಮಂದಿಗೆ ಕೊರೊನಾ ವಕ್ಕರಿಸಿದೆಯಂತೆ! ಹೀಗಂತ ಸಚಿವ ನಾರಾಯಣ ಗೌಡ ಬಹಿರಂಗಪಡಿಸಿದ್ದಾರೆ. ಮಾವಿನ ಹಣ್ಣಿನಿಂದ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಮರುವನಹಳ್ಳಿ ಗ್ರಾಮಕ್ಕೆ ಕೊರೊನಾ ಬಂದಿದೆಯಂತೆ! ಈ ಕೊರೊನಾಗೂ ಮಾವಿನಹಣ್ಣಿಗೂ ಲಿಂಕ್ ಇದೆಯಂತೆ! ಏನಿದು ಸಂಬಂಧ? ಇಲ್ಲಿದೆ ನೋಡಿ..! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!