Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Published : Mar 03, 2022, 11:41 AM IST

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

ಬೆಂಗಳೂರು, (ಮಾ.03): ರಷ್ಯಾ ಸೇನೆ 8 ದಿನವೂ ಉಕ್ರೇನ್​ ಮೇಲೆ ದಾಳಿ ಮುಂದುವರಿಸಿದೆ. ಬಲಾಢ್ಯ ರಷ್ಯಾದಿಂದ ಅಗ್ನಿ ಮಳೆ, ಘನಘೋರ ಕಾಳಗ ಮುಂದುವರೆಸಿದ್ದು, ಉಕ್ರೇನ್ ತತ್ತರಿಸಿ ಹೋಗಿದೆ. ಅಲ್ಲದೇ ಉಕ್ರೇನ್‌ನ ಮಹಾನಗರಗಳ ರಷ್ಯಾ ಏಟಿಗೆ ಛಿದ್ರ-ಛಿದ್ರವಾಗಿವೆ. 

8ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್‌ ಕಾಳಗ, ಇಲ್ಲಿದೆ ಸಾವು-ನೋವಿನ ಅಂಕಿ-ಸಂಖ್ಯೆ

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more