ಸಚಿವ ಸಂಪುಟ ಸರ್ಕಸ್; ಹೈಕಮಾಂಡ್ ಮಟ್ಟದಲ್ಲಿ ರಾಮ್‌ದಾಸ್ ಲಾಬಿ!

ಸಚಿವ ಸಂಪುಟ ಸರ್ಕಸ್; ಹೈಕಮಾಂಡ್ ಮಟ್ಟದಲ್ಲಿ ರಾಮ್‌ದಾಸ್ ಲಾಬಿ!

Published : Feb 01, 2020, 12:14 PM IST

ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಅನ್ನೋದು ಇನ್ನೂ ಬಗೆಹರಿದಿಲ್ಲ. ಮೂಲ ಬಿಜೆಪಿಗರಲ್ಲಿ ಮಂತ್ರಿಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ. ರಾಮದಾಸ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಶತಾಯಗತಾಯ ಸ್ಥಾನ ಪಡೆಯಲೇಬೇಕೆಂಬ ಪ್ರಯತ್ನದಲ್ಲಿದ್ಧಾರೆ. 

ಬೆಂಗಳೂರು (ಫೆ. 01): ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಅನ್ನೋದು ಇನ್ನೂ ಬಗೆಹರಿದಿಲ್ಲ. ಮೂಲ ಬಿಜೆಪಿಗರಲ್ಲಿ ಮಂತ್ರಿಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ. 

ಒಂದು ಕಡೆ ರಾಮದಾಸ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಶತಾಯಗತಾಯ ಸ್ಥಾನ ಪಡೆಯಲೇಬೇಕೆಂಬ ಪ್ರಯತ್ನದಲ್ಲಿದ್ದರೆ ಇನ್ನೊಂದು ಕಡೆ ಸಿಪಿ ಯೋಗೇಶ್ವರ್‌ಗೆ ಅದೃಷ್ಟ ಒಲಿಯಬಹುದೆಂಬ ಲೆಕ್ಕಾಚಾರ ಶುರುವಾಗಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!